UGCET ಎರಡನೇ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ

Published on:

ಪ್ರಸಕ್ತ ಸಾಲಿನ ಯುಜಿ-ಸಿಇಟಿ ಪ್ರವೇಶಾತಿ ಸಂಬಂಧ ಎರಡನೇ ಸುತ್ತಿನ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಶನಿವಾರ(ಆ.30) ಬಿಡುಗಡೆ ಮಾಡಿದೆ.

ಇಂಜಿನಿಯರಿಂಗ್ ಸೇರಿದಂತೆ ಮುಂತಾದ ಕೋರ್ಸುಗಳ ಪ್ರವೇಶಾತಿಗಾಗಿ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಹಾಗೂ ಕಟ್ ಆಫ್ ಪಟ್ಟಿಯನ್ನು ಕೆಇಎ ಅಧಿಕೃತ https://cetonline.karnataka.gov.in/kea/ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.

ಎರಡನೇ ಸುತ್ತಿನ ಫಲಿತಾಂಶ ಪರಿಶೀಲನೆ ಹೇಗೆ?

UGCET – UGNEET ಎರಡನೇ ಸುತ್ತಿನ ಅಂತಿಮ ಫಲಿತಾಂಶ ಪರಿಶೀಲಿಸುವ ವಿಧಾನ;

• ಕೆಇಎ ಅಧಿಕೃತ https://cetonline.karnataka.gov.in/kea/ ಜಾಲತಾಣಕ್ಕೆ ಭೇಟಿ ನೀಡಿ.

• ಇತ್ತೀಚಿನ ಪ್ರಕಟಣೆಗಳು ವಿಭಾಗದಲ್ಲಿ “30-08 UGCET – 2025 ಎರಡನೇ ಸುತ್ತಿನ ಅಂತಿಮ ಫಲಿತಾಂಶದ ಲಿಂಕ್. 30/08/2025” ಮೇಲೆ ಕ್ಲಿಕ್ ಮಾಡಿ.

• ನಿಮ್ಮ ಸಿಇಟಿ ಸಂಖ್ಯೆ ಹಾಗೂ ಜನ್ಮ ದಿನಾಂಕ ಹಾಗೂ ಕ್ಯಾಪ್ಚ ನಮೂದಿಸಿ ಸಲ್ಲಿಸಿ.

• 2ನೇ ಸುತ್ತಿನ ಅಂತಿಮ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಿ.

Important Direct Links:

UGCET 2nd Round Seat allotment Final Result 2025 Notice PDFDownload
UGCET 2nd Round Seat allotment Final Result 2025 LinkCheck Now
Official Websitekea.kar.nic.in
More UpdatesKarnataka Help.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment