ಪ್ರಸಕ್ತ ಸಾಲಿನ ಯುಜಿಸಿಇಟಿ ಹಾಗೂ ಯುಜಿನೀಟ್ ಪ್ರವೇಶಕ್ಕೆ ಸಂಬಂಧಿಸಿದ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ, ಕಟ್-ಆಫ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆ.1ರಂದು ಬಿಡುಗಡೆ ಮಾಡಿದೆ.
ವೈದ್ಯಕೀಯ, ದಂತವೈದ್ಯಕೀಯ, ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್‌ಸಿ (ನರ್ಸಿಂಗ್), ಬಿ-ಫಾರ್ಮ, ಫಾರ್ಮ್-ಡಿ, ಬಿಪಿಟಿ, ಬಿಪಿಒ, ಅಲೈಡ್‌ಹೆಲ್ತ್ ಸೈನ್ಸ್ ಕೋರ್ಸುಗಳ ಪ್ರವೇಶಕ್ಕೆ ಸಂಬಂಧಿಸಿದಂತೆ 1ನೇ ಸುತ್ತಿನ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಜು.25 ರಂದು ಬಿಡುಗಡೆ ಮಾಡಿತ್ತು. ಇದಕ್ಕೆ ಇಚ್ಚೆ-ಅಯ್ಕೆಗಳನ್ನು, ಹೊಸದಾಗಿ ಸೇರಿಸಲು/ಬೇಡದಿದ್ದಲ್ಲಿ ಅಳಿಸಲು/ಕ್ರಮಾಂಕ ಬದಲಾಯಿಸಲು-ಮಾರ್ಪಡಿಸಲು ಜು.26 ರಿಂದ 29ವರೆಗೆ ಕಾಲಾವಕಾಶ ನೀಡಲಾಗಿತ್ತು.
ಸದರಿ ಸುತ್ತಿನ ತಾತ್ಕಾಲಿಕ ಫಲಿತಾಂಶವನ್ನು ಅಭ್ಯರ್ಥಿಗಳು ಪ್ರಾಧಿಕಾರದ ಜಾಲತಾಣ https://cetonline.karnataka.gov.in/kea/ಗೆ ಭೇಟಿ ನೀಡುವ ಮೂಲಕ ಪರಿಶೀಲನೆ ಮಾಡಬಹುದಾಗಿದೆ.
How to Check UGCET/UGNEET 2025 1st Round Provisional Seat Allotment Result
ಮೊದಲ ಸುತ್ತಿನ ತಾತ್ಕಾಲಿಕ ಫಲಿತಾಂಶ ಪರಿಶೀಲಿಸುವ ವಿಧಾನ;
- ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ugcet2025 ಭೇಟಿ ನೀಡಿ.
- ಯುಜಿಸಿಇಟಿ/ ಯುಜಿನೀಟ್-2025 ಮೊದಲ ಸುತ್ತಿನ ತಾತ್ಕಾಲಿಕ ಫಲಿತಾಂಶ ಲಿಂಕ್. 01-08-2025* ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಸಿಇಟಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶವನ್ನು ಪರಿಶೀಲಿಸಿ.
ಮೊದಲ ಸುತ್ತಿನ ಅಂತಿಮ ಫಲಿತಾಂಶ ನಾಳೆ
ಯುಜಿಸಿಇಟಿ, ಯುಜಿನೀಟ್ ಮೊದಲ ಸುತ್ತಿನ ಫಲಿತಾಂಶವನ್ನು ಆ.2ಕ್ಕೆ ಪ್ರಕಟಿಸಲಾಗುವುದು ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.
Important Direct Links:
| UGCET/UGNEET 2025 1st Round Provisional Seat Allotment Result Check Link | Check Now |
| Official Website | kea.kar.nic.in |
| More Updates | KarnatakaHelp.in |
Nerseing /B Pharm