Union Bank Assistant Manager Recruitment 2025: ಬ್ಯಾಂಕಿನಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ, ಈಗಲೇ ಅರ್ಜಿ ಸಲ್ಲಿಸಿ

Published on:

ಫಾಲೋ ಮಾಡಿ
Union Bank Assistant Manager (SO) Recruitment 2025
Union Bank Assistant Manager Recruitment 2025

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 500 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ (ಕ್ರೆಡಿಟ್), ಸಹಾಯಕ ವ್ಯವಸ್ಥಾಪಕ (ಐಟಿ) ಒಟ್ಟು 500 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ www.unionbankofindia.co.inಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment