Union Bank of India Apprentice Recruitment 2024: ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Follow Us:

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ದೇಶಾದ್ಯಂತ ಬ್ಯಾಂಕ್‌ನ ವಿವಿಧ ಶಾಖೆಗಳಿಗೆ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ದೇಶಾದ್ಯಂತ ಬ್ಯಾಂಕ್‌ನ ವಿವಿಧ ಶಾಖೆಗಳಿಗೆ 500 ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಯನ್ನು ನೀಡಲಾಗುತ್ತದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಇರುವ ಬ್ಯಾಂಕ್ ಗಳಿಗೆ ಮತ್ತು ಕರ್ನಾಟಕದಲ್ಲಿ 40 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಪ್ರಾದೇಶಿಕ ಭಾಷೆ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಪದವಿ ಪಡೆದರು ಅಭ್ಯರ್ಥಿಗಳಿಗೆ ಒಂದು ಸುವರ್ಣ ಅವಕಾಶವಾಗಿದೆ.

Union Bank Of India Recruitment 2024
Union Bank Of India Recruitment 2024

ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು Union Bank of India Apprentice Recruitment 2024 ಕ್ಕೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ unionbankofindia.co.in ಸೆಪ್ಟೆಂಬರ್ 17 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ Union Bank of India Apprentice Notification 2024 ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.

Shortview of Union Bank of India Notification 2024

Organization Name – Union Bank of India
Post Name – Apprentice
Total Vacancy – 500
Application Process: Online
Job Location – All Over India(Karnataka)

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ : ಅಗಸ್ಟ್ 28, 2024
  • ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 17, 2024

ಶೈಕ್ಷಣಿಕ ಅರ್ಹತೆಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಲ್ಲಿ ಯಾವುದೇ ಪದವಿ ಪೂರ್ಣಗೊಳಿಸಿರಬೇಕು .

ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 20 ರಿಂದ ಗರಿಷ್ಠ 28 ವರ್ಷದ ಒಳಗಿರಬೇಕು.

ವೇತನ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹15,000 ಮಾಸಿಕ ಸ್ಟೇ ಫಂಡ್ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳಿಗೆ – ₹600
SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ – ₹400

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಸ್ಥಳೀಯ ಭಾಷಾ ಪರೀಕ್ಷೆ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

How to Apply for Union Bank of India Apprentice Recruitment 2024

ಅರ್ಜಿ ಸಲ್ಲಿಸುವ ಪ್ರಕ್ರಿಯೆ

  • ಮೊದಲಿಗೆ Union Bank of India ವೆಬ್‌ಸೈಟ್‌ಗೆ Unionbankofindia.co.in ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣುವ ‘ನೇಮಕಾತಿ’ ವಿಭಾಗ ಕ್ಲಿಕ್ ಮಾಡಿ.
  • ನಂತರ ಮತ್ತೊಂದು ವೆಬ್ ಪೇಜ್ ತೆರೆದುಕೊಳ್ಳುತ್ತದೆ ಅಲ್ಲಿ “Union Bank of India Apprentice Recruitment 2024 Apply online” ಕ್ಲಿಕ್ ಮಾಡಿ.
  • ಅದು NATS ಪೋರ್ಟಲ್‌ನಲ್ಲಿ ತೆರೆದುಕೊಳ್ಳುತ್ತದೆ ಅಲ್ಲಿ ಅಗತ್ಯ ವಿವರಗಳೊಂದಿಗೆ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ನಂತರ Union Bank of India Apprentice ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಕೊನೆಯದಾಗಿ ಅರ್ಜಿಯನ್ನು ಸಲ್ಲಿಸಿ ಮತ್ತು ಅರ್ಜಿ ಸಂಖ್ಯೆಯನ್ನು ಉಳಿಸಿಕೊಳ್ಳಿ.

Important Direct Links:

Official Notification PDFDownload
Online Application Form Linkapprenticeshipindia.gov.in
——————————-
nats.education.gov.in
Official Websiteunionbankofindia.co.in
More UpdatesKarnataka Help.in

Leave a Comment