ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾನಲ್ಲಿ ಖಾಲಿ ಇರುವ ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಸ್ತುತ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿ(Union Bank of India LBO Notification 2024)ಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರೆ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಲೇಖನವನ್ನು ಕೊನೆವರೆಗೆ ಓದಿ, ತಪ್ಪದೇ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
Shortview of Union Bank of India LBO Notification 2024
Organization Name – Union Bank of India Post Name – Local Bank Officer (LBO) Total Vacancy – 1500 Application Process: Online Job Location – All Over India(Karnataka)
Important Dates of UBI LBO Notification 2024
ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : ಅಕ್ಟೋಬರ್ 24, 2024 ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ನವೆಂಬರ್ 13, 2024
ಶೈಕ್ಷಣಿಕ ಅರ್ಹತೆಗಳು:
ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಪದವಿ(Any Degree) ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 20 ರಿಂದ ಗರಿಷ್ಠ 20 ವರ್ಷದ ಒಳಗಿರಬೇಕು.
ವೇತನ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಬಳವು ಕೆಳಗಿನ ವೇತನ ಶ್ರೇಣಿಯಂತೆ ಇರುತ್ತದೆ.
ವೇತನ ಶ್ರೇಣಿ: 48480-2000/7-62480-2340/2-67160-2680/7-85920
ಅರ್ಜಿ ಶುಲ್ಕ:
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ₹850 SC/ST ಮತ್ತು PwBD ಅಭ್ಯರ್ಥಿಗಳಿಗೆ – ₹175
How to Apply Union Bank of India LBO Recruitment 2024
ಮೊದಲಿಗೆ Union Bank of India ವೆಬ್‌ಸೈಟ್‌ಗೆ Unionbankofindia.co.in ಭೇಟಿ ನೀಡಿ.
ಮುಖಪುಟದಲ್ಲಿ ಕಾಣುವ ‘ನೇಮಕಾತಿ’ ವಿಭಾಗ ಕ್ಲಿಕ್ ಮಾಡಿ.
ನಂತರ ಮತ್ತೊಂದು ವೆಬ್ ಪೇಜ್ ತೆರೆದುಕೊಳ್ಳುತ್ತದೆ ಅಲ್ಲಿ “Recruitment of Local Bank Officer 2025-26 Click Here For Apply ” ಕ್ಲಿಕ್ ಮಾಡಿ.