ಮುಂಬೈ: ಯುನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ನಾನಾ ಕೇಡರ್‌ನ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಚೀಫ್ ಮ್ಯಾನೇಜರ್(52), ಮ್ಯಾನೇಜರ್(163), ಸೀನಿಯರ್ ಮ್ಯಾನೇಜರ್(153), ಡೆಪ್ಯೂಟಿ ಮ್ಯಾನೇಜರ್(07), ಅಸಿಸ್ಟಂಟ್ ಜನರಲ್ ಮ್ಯಾನೇಜರ್(20) ಸೇರಿದಂತೆ ಒಟ್ಟು 395 ಸ್ಥಾನಗಳಿಗೆ ನೇಮಕ ನಡೆಯಲಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಅಧಿಕೃತ ಜಾಲತಾಣhttps://www.unionbankofindia.bank.in/en/common/recruitment ಅಥವಾ https://ibpsreg.ibps.in/ubijul26/ ಮೂಲಕ ಅರ್ಜಿ ಸಲ್ಲಿಸಬಹುದು.
ಮುಖ್ಯ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ- ಜುಲೈ 21
- ಅರ್ಜಿ ಸಲ್ಲಿಸಲು ಕೊನೆ ದಿನಾಂಕ- ಆಗಸ್ಟ್ 15(ವಿಸ್ತರಣೆ)
ಶೈಕ್ಷಣಿಕ ಅರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಹುದ್ದೆಗಳಿಗೆ ಅನುಗುಣವಾಗಿ ಸಿಎ/ಸಂಬಂಧಿತ ವಿಷಯದಲ್ಲಿ ಬಿ.ಇ./ಬಿ.ಟೆಕ್/ಎಂ.ಎಸ್ಸಿ/ಎಂಇ/ಎಂಬಿಎ/ಎಂಸಿಎ/ಎಂ.ಟೆಕ್/ಡಿಪ್ಲೊಮಾ ಅಥವಾ ಯಾವುದೇ ಪದವಿ/ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.̇
*ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿ. ಈ ಸುದ್ದಿಯಲ್ಲಿ ಪಿಡಿಎಫ್ ಲಗತ್ತಿಸಲಾಗಿದೆ.
ವಯೋಮಿತಿ:
ಕನಿಷ್ಠ 22 ವರ್ಷದಿಂದ ಗರಿಷ್ಠ 50 ವರ್ಷಗಳು (ಹುದ್ದೆಗಳಿಗೆ ಅನುಗುಣವಾಗಿ)
ನೇಮಕಾತಿ ನಿಯಮಗಳ ಪ್ರಕಾರ ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ ವರ್ಗವಾರು ಗರಿಷ್ಠ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ ಅಥವಾ ಗುಂಪು ಚರ್ಚೆ ಅಥವಾ ವೈಯಕ್ತಿಕ ಸಂದರ್ಶನ ಇರಲಿದೆ ಹುದ್ದೆಗಳಿಗೆ ಸಲ್ಲಿಕೆಯಾಗುವ ಸಂಖ್ಯೆಗಳ ಅನುಗುಣವಾಗಿ ಆಯ್ಕೆ ಪ್ರಕ್ರಿಯೆ ಇರಲಿದೆ.
ಅರ್ಜಿ ಶುಲ್ಕ:
ಎಸ್ /ಎಸ್‌ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.177/-
ಸಾಮಾನ್ಯ/ಇಡಬ್ಲ್ಯೂಎಸ್/ಒಬಿಸಿ ಅಭ್ಯರ್ಥಿಗಳಿಗೆ ರೂ.1180/-
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ.?
ಅಭ್ಯರ್ಥಿಗಳು ಅಧಿಕೃತ ಜಾಲತಾಣhttps://www.unionbankofindia.bank.in/en/common/recruitmentದಲ್ಲಿ ಲಭ್ಯವಿರುವ ಅರ್ಜಿ ಸಲ್ಲಿಕೆ ಲಿಂಕ್- https://ibpsreg.ibps.in/ubijul26/ ಮೂಲಕ ಅರ್ಜಿ ಸಲ್ಲಿಸಬಹುದು.
Important Direct Links:
| PNB SO 2026 Online Application Form Last Date Extension Notice PDF Dated On 10/08/2026 | Download |
| Official Notification PDF | Download |
| Online Application Form Link | Apply Now |
| Official Website | www.unionbankofindia.bank.in |
| More Updates | KarnatakaHelp.in |