United India Insurance Recruitment 2025: ಇನ್ಶೂರೆನ್ಸ್ ಕಂಪನಿಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

United India Insurance Company Recruitment 2025
United India Insurance Company Recruitment 2025

ಯುನೈಟೆಡ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ (UIICL) ನಲ್ಲಿ ಖಾಲಿ ಇರುವ 145 ಅಪ್ರೆಂಟಿಸ್(Apprentice) ಹುದ್ದೆಗಳಿಗೆ ನೇಮಕಾತಿ(United India Insurance Recruitment 2025) ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ದೆಹಲಿ, ಚಂಡೀಗಢ, ಹರಿಯಾಣ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ, ಉತ್ತರಾಖಂಡ, ಒಡಿಶಾ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಅಸ್ಸಾಂ, ಮಹಾರಾಷ್ಟ್ರ, ಗೋವಾ, ಮಧ್ಯಪ್ರದೇಶ ಮತ್ತು ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ145 ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಎಂಜಿನಿಯರಿಂಗ್ ಮತ್ತು ಎಂಜಿನಿಯರಿಂಗ್ ಅಲ್ಲದ ಪದವೀಧರರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ nats.education.gov.inನ ಮೂಲಕ ಅರ್ಜಿ ಸಲ್ಲಿಸಬಹುದು.

ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ಪ್ರಮುಖ ದಿನಾಂಕಗಳು, ಪ್ರಮುಖ ದಿನಾಂಕಗಳು, ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

Highlights of Employment News

Organization Name –United India Insurance Company
Post Name – Apprentice
Total Vacancy – 145
Application Process – Online
Job Location – All India

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 15-04-2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 28- 04- 2025

ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ವಿವರ:

UIIC ಅಪ್ರೆಂಟಿಸ್ ನೇಮಕಾತಿ 2025 ದೆಹಲಿ, ಚಂಡೀಗಢ, ಹರಿಯಾಣ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ, ಉತ್ತರಾಖಂಡ, ಒಡಿಶಾ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಅಸ್ಸಾಂ, ಮಹಾರಾಷ್ಟ್ರ, ಗೋವಾ, ಮಧ್ಯಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲಿ ಒಟ್ಟು 145 ಅಪ್ರೆಂಟಿಸ್‌ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಶೈಕ್ಷಣಿಕ ಅರ್ಹತೆ:

ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಕಾಲೇಜಿನಿಂದ ಯಾವುದೇ ಪದವಿ(Any Degree) ಪಡೆದ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ.

ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಮಾಹಿತಿಯನ್ನು ಸಂಪೂರ್ಣವಾಗಿ ಓದಬೇಕು.

  • ಅಭ್ಯರ್ಥಿಗಳು 2021 ರಿಂದ 2024 ರವರೆಗಿನ ಯಾವುದೇ ವರ್ಷಗಳಲ್ಲಿ ಪರೀಕ್ಷೆಗೆ ಹಾಜರಾಗಿ, ಉತ್ತೀರ್ಣರಾಗಿ ಪದವಿ ಪ್ರಮಾಣಪತ್ರವನ್ನು ಪಡೆದಿರಬೇಕು.
  • ಈಗಾಗಲೇ ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಪಡೆದಿರುವ ಅಥವಾ ಪ್ರಸ್ತುತ ಪಡೆಯುತ್ತಿರುವ ಮತ್ತು/ಅಥವಾ ಈಗಾಗಲೇ ಒಂದು ವರ್ಷದ ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಹರಲ್ಲ.

ವಯೋಮಿತಿ:

  • ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು.
  • ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು.

ಆಯ್ಕೆ ಪ್ರಕ್ರಿಯೆ:

  • ಶಾರ್ಟ್‌ಲಿಸ್ಟಿಂಗ್
  • ದಾಖಲೆಗಳ ಪರಿಶೀಲನೆ

ಸ್ಟೈಫಂಡ್:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9,000 ರೂ. ಸ್ಟೈಫಂಡ್ ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಅರ್ಜಿ ಶುಲ್ಕವನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ

  • NATS ನ ಅಧಿಕೃತ ವೆಬ್ ಸೈಟ್ https://nats.education.gov.in/student_type.php ಗೆ ಭೇಟಿ ನೀಡಿ.
  • ವಿದ್ಯಾರ್ಥಿ ನೋಂದಣಿ ಅಥವಾ ವಿದ್ಯಾರ್ಥಿ ಲಾಗಿನ್ ಆಗಿ.
  • ಜಾಹೀರಾತು ಮಾಡಲಾದ ಖಾಲಿ ಹುದ್ದೆಗಳ ವಿರುದ್ಧ ಅರ್ಜಿ ಸಲ್ಲಿಸಿ” ಅಡಿಯಲ್ಲಿ “UNITED INDIA INSURANCE CO. LTD” ಅನ್ನು ಹುಡುಕಿ.
  • ಅನ್ವಯಿಸು ಕ್ಲಿಕ್ ಮಾಡಿ (ನೀವು ಖಾಲಿ ಹುದ್ದೆಗೆ ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ್ದೀರಿ)

Important Direct Links:

Official Notification PDF (West)Download
Official Notification PDF (East)Download
Official Notification PDF (North)Download
Online Application Form LinkApply Now
Official Websiteuiic.co.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment