UPSC CDS 1‌ Result 2024: ಫಲಿತಾಂಶ ಶೀಘ್ರದಲ್ಲೇ ಬಿಡುಗಡೆ!

Published on:

ಫಾಲೋ ಮಾಡಿ
UPSC CDS 1 Result 2024
UPSC CDS 1 Result 2024

UPSC CDS 1‌ Result 2024: ನಮಸ್ಕಾರ ಬಂಧುಗಳೇ, ಸಂಯುಕ್ತ ರಕ್ಷಣಾ ಸೇವಾ ಪರೀಕ್ಷೆ (CDS) 1 2024 ರ ಫಲಿತಾಂಶವನ್ನು ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

UPSC ಯಾವುದೇ ನಿರ್ದಿಷ್ಟ ದಿನಾಂಕವನ್ನು ಘೋಷಿಸದಿದ್ದರೂ, ಫಲಿತಾಂಶವನ್ನು ಮೇ 2024 ರ ಮೊದಲ ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ನಿರೀಕ್ಷಿಸಲಾಗಿದೆ. ಏಪ್ರಿಲ್ 21, 2024 ರಂದು ನಡೆದ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಪರೀಕ್ಷೆಯ ಫಲಿತಾಂಶದ ಕುರಿತು ಹೆಚ್ಚಿನ ಮಾಹಿತಿಯನ್ನು ‌ಈ ಕೆಳಗೆ ನೀಡಲಾಗಿದೆ ಗಮನವಿಟ್ಟು ‌ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment