WhatsApp Channel Join Now
Telegram Group Join Now

UPSC CDS Notification 2024: ಯುಪಿಎಸ್ಸಿ CDS ಒಟ್ಟು 457 ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ

UPSC CDS Notification 2024: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC)ಕಂಬೈನ್ಡ್ ಡಿಫೆನ್ಸ್ ಸರ್ವೀಸ್ ಪರೀಕ್ಷೆ (I), 2024 ರ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. UPSC CDS 1 2024 Notification ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಕೋರ್ಟ್ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

UPSC CDS Notification 2024

Organization Name – Union Public Service Commission (UPSC)
Post Name – Various Posts
Total Vacancy – 457
Application Process: Online
Job Location – All Over India

Upsc Cds Notification 2024
Upsc Cds Notification 2024

UPSC CDS 2024 Vacancy Details:

Upsc Cds 1 2024 Vacancy Details
Upsc Cds Notification 2024

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 20-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 09-01-2024

ಶೈಕ್ಷಣಿಕ ಅರ್ಹತೆ:
ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ Degree(Graduation), Degree in Engineering ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:
ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ;

IMA ಮತ್ತು Indian Naval Academy: ಜನವರಿ 2, 2001 ಕ್ಕಿಂತ ಮೊದಲು ಮತ್ತು 1 ಜನವರಿ 2006 ಕ್ಕಿಂತ ನಂತರ ಜನಿಸಿದ ಅವಿವಾಹಿತ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

Air Force Academy: ವಯಸ್ಸು: 1ನೇ ಜನವರಿ 2025 ರಂತೆ 20 ರಿಂದ 24 ವರ್ಷಗಳು

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ವೈದ್ಯಕೀಯ ಪರೀಕ್ಷೆ
  • ದಾಖಲಾತಿ ಪರಿಶೀಲನೆ

ಸಂಬಳ:
ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ತಿಂಗಳಿಗೆ ರೂ.56100-177500/- ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಪ.ಜಾ/ಪ.ಪಂ/Wards of JCOs/NCOs/ORs ಅಭ್ಯರ್ಥಿಗಳಿಗೆ- ಅರ್ಜಿ ಶುಲ್ಕವಿಲ್ಲ
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 200/-

How to Apply

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Official Notification PDFDownload
Apply OnlineApply Now
Official Websiteupsc.gov.in
More UpdatesKarnatakaHelp.in

FAQs

How to Apply for UPSC CDS Notification 2024?

Visit Official Website to Apply Online

What is the Last Date of UPSC CDS 1 2024 Vacancy?

January 09, 2024

Leave a Comment