UPSC Civil Service Examination 2024: ನಾಗರಿಕ ಸೇವಾ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಯನ್ನು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ 2024 ರ ಮೇ 26 ರಂದು ನಡೆಯಲಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ಅಧಿಕೃತ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
UPSC Civil Service Examination 2024
Organization Name – Union Public Service Commission Post Name – Civil Services Total Vacancy – 1056 Application Process: Online Job Location – All Over India
Vacancy Details 2024:
Civil Services (IAS, IFS, IPS, other.) – 1056
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 14-02-2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 06-03-2024 ಪರೀಕ್ಷೆಯ ದಿನಾಂಕ – 16-06-2024
ಶೈಕ್ಷಣಿಕ ಅರ್ಹತೆ:
ನಾಗರಿಕ ಸೇವಾ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Graduate Degree ವಿದ್ಯಾರ್ಹತೆಯನ್ನ ಪಡೆದಿರಬೇಕು.
ವಯಸ್ಸಿನ ಮಿತಿ:
ನಾಗರಿಕ ಸೇವಾ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು 1 August, 2024 ರಂತೆ ಅಭ್ಯರ್ಥಿಯು ನಿಯಮಗಳ ಪ್ರಕಾರ 21-32 ವರ್ಷ ವರ್ಷ ವಯೋಮಿತಿ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
UPSC ನಾಗರಿಕ ಸೇವಾ ಪರೀಕ್ಷೆ 2024 ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
ಪೂರ್ವಭಾವಿ ಲಿಖಿತ ಪರೀಕ್ಷೆ
ಮುಖ್ಯ ಲಿಖಿತ ಪರೀಕ್ಷೆ
ಸಂದರ್ಶನ
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಮಹಿಳೆ/ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.100/-