ಕೇಂದ್ರ ಲೋಕಸೇವಾ ಆಯೋಗ (UPSC)ವು ನಾಗರಿಕ ಸೇವಾ ಪರೀಕ್ಷೆ 2025ರ ಅಧಿಸೂಚನೆ(UPSC Civil Services Notification 2025)ಯನ್ನು ಬಿಡುಗಡೆ ಮಾಡಿದೆ. ಜನವರಿ 22 ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಯುಪಿಎಸ್‌ಸಿ ಸಿಎಸ್ಇ(UPSC CSE) ಪರೀಕ್ಷೆಗೆ ನೋಂದಣಿ ಆಗಲು ಅಧಿಕೃತ ಜಾಲತಾಣವಾದ https://upsconline.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ ಮತ್ತು ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಲೇಖನವನ್ನು ಕೊನೆವೆರೆಗೆ ಓದಿ, ತಪ್ಪದೇ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
Shortview of UPSC Civil Services Notification 2025
Organization Name – Union Public Service Commission Examination Name – UPSC Civil Service (CSE) Post Names – IAS,IPS,IFS and Others Total Vacancy – 979 Application Process – Online Job Location – All Over India
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 22-01-2025 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 21-02-2025(Extended) ಪರೀಕ್ಷೆಯ ದಿನಾಂಕ – 25-05-2025
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಗ್ರ್ಯಾಜುಯೆಟ್ ಡಿಗ್ರಿಯನ್ನು ಪಡೆದಿರುವ ಅಭ್ಯರ್ಥಿಗಳು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ:
ಅಭ್ಯರ್ಥಿಯ ಕನಿಷ್ಠ- 21ವರ್ಷಗಳು ಹಾಗೂ 1 ಆಗಸ್ಟ್, 2025ರಂತೆ ಗರಿಷ್ಠ- 32 ವರ್ಷಗಳ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಆಯ್ಕೆ ಪ್ರಕಿಯೆ:
ಪೂರ್ವಭಾವಿ ಪರೀಕ್ಷೆ(Prelims)
ಮುಖ್ಯ ಲಿಖಿತ ಪರೀಕ್ಷೆ(Mains)
ಸಂದರ್ಶನ
ವೈದ್ಯಕೀಯ ಪರಿಶೀಲನೆ ಮತ್ತು ದಾಖಲೆ ಪರಿಶೀಲನೆ
ಅರ್ಜಿ ಶುಲ್ಕ:
ಮಹಿಳಾ/ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.100/-
How to Apply for UPSC CSE Exam Notification 2025
ಮೊದಲು ನೀವು ಅಧಿಕೃತ ವೆಬ್ ಸೈಟ್(https://upsconline.gov.in/) ಗೆ ಭೇಟಿ ನೀಡಿ
ಖಾತೆ ಸೃಜಿಸಿ ಅಥವಾ ಲಾಗಿನ್ ಮಾಡಿಕೊಳ್ಳಿ
ಅರ್ಜಿ ಫಾರ್ಮ್ ಕ್ಲಿಕ್ ಮಾಡಿ, ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
ಅಗತ್ಯವಿರುವ (ಕೇಳಲಾದ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.
Important Direct Links:
UPSC CSE 2025 Last Date Extended Notice PDF(Dated on 19/02/2025)