ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಗೆ ನೋಂದಣಿ ಪ್ರಾರಂಭ

ಮೇ 24ಕ್ಕೆ ಪೂರ್ವಭಾವಿ ಪರೀಕ್ಷೆ | ನೋಂದಣಿಗೆ ಫೆ.24ರ ಗಡುವು

Published on:

ಫಾಲೋ ಮಾಡಿ
UPSC Civil Services Examination 2026 Notification
UPSC CSE 2026 Notification

ಕೇಂದ್ರ ಲೋಕಸೇವಾ ಆಯೋಗ 2026ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ನೋಂದಣಿಗಾಗಿ ಬುಧವಾರ ಅಧಿಸೂಚನೆ ಬಿಡುಗಡೆಗೊಳಿಸಿದೆ.

ಐಎಎಸ್‌, ಐಪಿಎಸ್‌, ಐಪಿಎಸ್‌ ಸೇರಿದಂತೆ ಇತರೆ ಹುದ್ದೆಗಳ ಭರ್ತಿ ಸಂಬಂಧ ಮೇ 24ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಸದರಿ ಪರೀಕ್ಷೆಯ ಮೂಲಕ ಸುಮಾರು 933 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಪದವೀಧರ ಅಭ್ಯರ್ಥಿಗಳು ಪರೀಕ್ಷೆಯ ನೋಂದಣಿಗೆ ಅರ್ಹರು. ಆಸಕ್ತರು ನೋಂದಣಿಗಾಗಿ ಆಯೋಗದ ಅಧಿಕೃತ ವೆಬ್‌ಸೈಟ್‌ https://upsconline.nic.in/loginಗೆ ಭೇಟಿ ನೀಡಿ.

About the Author

ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕೆಲವು ವರುಷಗಳ ಅನುಭವ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

Leave a Comment