ಕೇಂದ್ರ ಲೋಕಸೇವಾ ಆಯೋಗವು (UPSC) 2025 ರ ಜನವರಿ 22 ರಂದು 979 + IFoS 150 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಪ್ರಸ್ತುತ ನೇಮಕಾತಿ ಸಂಬಂಧ ನಡೆಸಲಾಗುವ ನಾಗರಿಕ ಸೇವೆಗಳ ಪೂರ್ವಭಾವಿ (Prelims) ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.
UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು 2025 ರ ಮೇ 25 ರಂದು ನಡೆಯಲಿದೆ. ಎಲ್ಲಾ ನೋಂದಾಯಿತ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು UPSC ಅಧಿಕೃತ ವೆಬ್‌ಸೈಟ್ upsconline.gov.inಗೆ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
How to Download UPSC Prelims Admit Card 2025
ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನ