UPSC CSE Admit Card 2025(OUT): ಪೂರ್ವಭಾವಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ

Published on:

Updated On:

ಕೇಂದ್ರ ಲೋಕಸೇವಾ ಆಯೋಗವು (UPSC) 2025 ರ ಜನವರಿ 22 ರಂದು 979 + IFoS 150 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಪ್ರಸ್ತುತ ನೇಮಕಾತಿ ಸಂಬಂಧ ನಡೆಸಲಾಗುವ ನಾಗರಿಕ ಸೇವೆಗಳ ಪೂರ್ವಭಾವಿ (Prelims) ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು 2025 ರ ಮೇ 25 ರಂದು ನಡೆಯಲಿದೆ. ಎಲ್ಲಾ ನೋಂದಾಯಿತ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು UPSC ಅಧಿಕೃತ ವೆಬ್‌ಸೈಟ್‌ upsconline.gov.inಗೆ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

How to Download UPSC Prelims Admit Card 2025

ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನ

  • UPSC ಅಧಿಕೃತ ವೆಬ್‌ಸೈಟ್‌ https://upsconline.gov.in/ ಗೆ ಭೇಟಿ ನೀಡಿ.
  • ಇ – ಪ್ರವೇಶ ಪತ್ರ – ನಾಗರಿಕ ಸೇವೆಗಳ (ಪ್ರಾಥಮಿಕ) ಪರೀಕ್ಷೆ, 2025 ಲಿಂಕ್ ಮೇಲೆ ಕ್ಲಿಕ್ ಮಾಡಿ.
Upsc Cse Prelims Admit Card 2025
Upsc Cse Prelims Admit Card 2025
  • ನೋಂದಣಿ ಐಡಿ ಅಥವಾ ರೋಲ್ ಸಂಖ್ಯೆ ಮೂಲಕ ಲಾಗಿನ್ ಆಗಿ.
  • ನಿಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಮತ್ತು ಮುದ್ರಣವನ್ನು ತೆಗೆದುಕೊಳ್ಳಿ.

Important Direct Links:

UPSC Prelims Admit Card 2025 LinkDownload
Official Websiteupsc.gov.in
More UpdatesKarnataka Help.in
About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment