ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಸಂವಹನ ಸಚಿವಾಲಯ, ದೂರಸಂಪರ್ಕ ಇಲಾಖೆಯು ಇಂಜಿನಿಯರಿಂಗ್ ಸೇವೆಗಳ ಅಧಿಸೂಚನೆ 2024 ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇಂಜಿನಿಯರಿಂಗ್ ಸೇವೆಗಳ ಪರೀಕ್ಷೆ(UPSC ESE 2025 Notification)ಗೆ ಸಂಬಂಧಪಟ್ಟ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಗಮನವಿಟ್ಟು ಓದಿ ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅಕ್ಟೋಬರ್ 18, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 22, 2024
ಶೈಕ್ಷಣಿಕ ಅರ್ಹತೆ:
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Degree in Engineering ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 21 ರಿಂದ ಗರಿಷ್ಠ 30 ವರ್ಷದ ಒಳಗಿರಬೇಕು.
ಆಯ್ಕೆ ಪ್ರಕ್ರಿಯೆ:
ಹಂತ-I ಪೂರ್ವಭಾವಿ ಪರೀಕ್ಷೆ
ಹಂತ-II ಮುಖ್ಯ ಪರೀಕ್ಷೆ
ಹಂತ-III ಪರ್ಸನಾಲಿಟಿ ಟೆಸ್ಟ್
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – ₹200 SC/ST/ ಪ್ರವರ್ಗ-1/ ಮಹಿಳಾ ಅಭ್ಯರ್ಥಿಗಳಿಗೆ/ವಿಶೇಷ ಚೇತನ ಅಭ್ಯರ್ಥಿಗಳಿಗೆ – ₹00 ಶುಲ್ಕ ಪಾವತಿ ವಿಧಾನ -ಆನ್ ಲೈನ್ ನಲ್ಲಿ ಮೂಲಕ ಮಾಡಬೇಕು.
How to Apply for UPSC Engineering Services(ESE) Examination 2025
ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈ ಕೆಳಗಿನಂತಿದೆ;
ಮೊದಲಿಗೆ UPSC ಅಧಿಕೃತ ವೆಬ್‌ಸೈಟ್ upsconline.nic.in ಗೆ ಭೇಟಿ ನೀಡಿ.