UPSC ESIC Nursing Officer‌ Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

Published on:

ಫಾಲೋ ಮಾಡಿ
UPSC ESIC Nursing Officer‌ Admit Card 2024
UPSC ESIC Nursing Officer‌ Admit Card 2024

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಯು ನೌಕರರ ರಾಜ್ಯ ವಿಮಾ ನಿಗಮದ (ESIC)ನಲ್ಲಿ ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ (UPSC ESIC Nursing Officer‌ Admit Card 2024) ಲಿಖಿತ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿದೆ. ಜುಲೈ 7, 2024 ಕ್ಕೆ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿ ಪರೀಕ್ಷೆಗೆ ಹಾಜರಾಗಬೇಕೆಂದು ಪ್ರಕಟಿಕೆಯಲ್ಲಿ ತಿಳಿಸಲಾಗಿದೆ.

ಈ ಪರೀಕ್ಷೆಯಲ್ಲಿ ಹಾಜರಾಗಲು ಅರ್ಹ ಅಭ್ಯರ್ಥಿಗಳಿಗೆ ಪ್ರಾಧಿಕಾರವು ಪ್ರವೇಶ ಕಾರ್ಡ್‌ಗಳನ್ನು ಬಿಡುಗಡೆ ಮಾಡುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ UPSC ESIC ನರ್ಸಿಂಗ್ ಅಧಿಕಾರಿ ಪ್ರವೇಶ ಕಾರ್ಡ್ ಅನ್ನು  ಪಡೆದುಕೊಳ್ಳಬಹುದು . ಇದಕ್ಕಾಗಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ/ಪಾಸ್ವರ್ಡ್ ಸಲ್ಲಿಸುವ ಮೂಲಕ ESIC ನರ್ಸಿಂಗ್ ಆಫೀಸರ್ ಪರೀಕ್ಷೆಯ ಪ್ರವೇಶ ಕಾರ್ಡ್ ಅನ್ನು ಪಡೆದುಕೊಳ್ಳಬಹುದು. ಇದರಲ್ಲಿ ಪರೀಕ್ಷೆ ಕೇಂದ್ರ ಹಾಗೂ ಅಭ್ಯರ್ಥಿಯ ವಿವರಗಳು ಪರೀಕ್ಷೆಯ ದಿನಾಂಕಗಳನ್ನು ಒಳಗೊಂಡಿರುತ್ತದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment