UPSC ESIC Nursing Officer Recruitment 2024: ನರ್ಸಿಂಗ್ ಅಧಿಕಾರಿ ಹುದ್ದೆಗಳ ಬೃಹತ್ ನೇಮಕಾತಿ

Follow Us:

UPSC ESIC Nursing Officer Recruitment 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ನೌಕರರ ರಾಜ್ಯ ವಿಮಾ ನಿಗಮ (ESIC)ದಲ್ಲಿ ಖಾಲಿ ನರ್ಸಿಂಗ್ ಅಧಿಕಾರಿಗಳು (NO) ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

Upsc Esic Nursing Officer Recruitment 2024 Notification
Upsc Esic Nursing Officer Recruitment 2024 Notification

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

UPSC ESIC Nursing Officer Recruitment 2024

Organization Name – Union Public Service Commission
Post Name – ESIC Nursing Officer (NO)
Total Vacancy – 1930
Application Process: Online
Job Location – All Over India

Qualification, Age Limit, Application Fee Selection Process Details

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 07-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 27-03-2024

ಶೈಕ್ಷಣಿಕ ಅರ್ಹತೆ:

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ B.Sc. Nursing OR (GNM + 1 Yrs. Exp.) ವಿದ್ಯಾರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯೋಮಿತಿ ಹೊಂದಿರಬೇಕು.

ಕನಿಷ್ಠ – 18 ವರ್ಷ

ಗರಿಷ್ಠ-
Ur/EWS – 30 ವರ್ಷ
OBC- 33 ವರ್ಷ
SC/ST- 35 ವರ್ಷ
PwBD- 40 ವರ್ಷ

ಆಯ್ಕೆ ಪ್ರಕ್ರಿಯೆ:

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಲಿಖಿತ ಪರೀಕ್ಷೆ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:

ಮಹಿಳೆ/ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.100/-

How to Apply UPSC ESIC Nursing Officer Recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “UPSC ESIC Nursing Officer ” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.

UPSC EPFO PA Recruitment 2024

Important Links:

Official Notification PDFDownload
Apply OnlineApply Now
Official Websiteupsc.gov.in
More UpdatesKarnatakaHelp.in

FAQs – UPSC ESIC Recruitment 2024

How to Apply for UPSC ESIC Nursing Officer Recruitment 2024?

Visit the Official Website of upsconline.nic.in to Apply online

What is the online Application Last date of UPSC ESIC Nursing Officer Recruitment 2024?

March 27, 2024