WhatsApp Channel Join Now
Telegram Group Join Now

UPSC IES/ISS Exam 2024: ಭಾರತೀಯ ಆರ್ಥಿಕ ಸೇವಾ/ಸಂಖ್ಯಾಶಾಸ್ತ್ರೀಯ ಸೇವಾ ಪರೀಕ್ಷೆ ಅಧಿಸೂಚನೆ ಬಿಡುಗಡೆ

UPSC IES/ISS Exam 2024 Notification: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ 2024 ರ ಭಾರತೀಯ ಆರ್ಥಿಕ ಸೇವಾ ಪರೀಕ್ಷೆ 2024, ಮತ್ತು ಭಾರತೀಯ ಸಂಖ್ಯಾಶಾಸ್ತ್ರೀಯ ಸೇವಾ ಪರೀಕ್ಷೆ 2024 (UPSC IES ISS) ಮೂಲಕ ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ಅಧಿಕೃತ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

UPSC IES/ISS Exam 2024 Notification Shortview

Organization Name – Union Public Service Commission
Examination Name – Indian Economic Service Exam 2024, and Indian Statistical Service Exam 2024
Total Vacancy – 48
Application Process: Online
Job Location – All Over India

Upsc Ies/Iss Exam 2024 Notification
Upsc Ies/Iss Exam 2024 Notification

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 10-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 30-04-2024
ಪರೀಕ್ಷೆಯ ದಿನಾಂಕ – 21-07-2024

ಶೈಕ್ಷಣಿಕ ಅರ್ಹತೆ:

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಈ ಪರೀಕ್ಷೆಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಈ ಕೆಳಗಿನ ವಿದ್ಯಾರ್ಹತೆಯನ್ನ ಪಡೆದಿರಬೇಕು.

ಹುದ್ದೆ ಹೆಸರುವಿದ್ಯಾರ್ಹತೆ
Indian Economic Service (IES)Bachelor’s Degree with Statistics/Mathematical Statistics/Applied Statistics
Indian Statistical Service (ISS)Bachelor’s Degree with Statistics/Mathematical Statistics/Applied Statistics as one of the subjects or a Master’s degree in Statistics/Mathematical Statistics/Applied Statistics

ವಯಸ್ಸಿನ ಮಿತಿ:

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಈ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಲು 1 August, 2024 ರಂತೆ ಅಭ್ಯರ್ಥಿಯು ನಿಯಮಗಳ ಪ್ರಕಾರ 21-30 ವರ್ಷ ವಯೋಮಿತಿ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಲಿಖಿತ ಪರೀಕ್ಷೆ
  • ಸಂದರ್ಶನ/ವ್ಯಕ್ತಿತ್ವ ಪರೀಕ್ಷೆ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:

ಮಹಿಳೆ/ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.200/-

How to Apply UPSC IES ISS Exam 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Indian Economic Service – Indian Statistical Service Examination, 2024” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.

Important Links:

UPSC IES ISS Exam 2024 Official Notification PDFDownload
Apply online for UPSC IES ISS Exam 2024Apply Here
Official Websiteupsc.gov.in
More UpdatesKarnatakaHelp.in

FAQs – Indian Economic Service/Statistical Service Examination 2024

How to Apply for UPSC IES ISS Examination 2024 48 Posts?

Visit the official Website of upsconline.nic.in to apply Online

What is the last date of the UPSC IES/ISS Exam 2024 Notification?

April 30, 2024

Leave a Comment