UPSC Indian Forest Service (IFoS) Examination 2024: UPSC ಭಾರತೀಯ ಅರಣ್ಯ ಸೇವೆ (ಮುಖ್ಯ) ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Follow Us:

UPSC Indian Forest Service (IFoS) Examination 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ 2024 ರ ಸಿವಿಲ್ ಸರ್ವೀಸಸ್ (ಪೂರ್ವಭಾವಿ) ಪರೀಕ್ಷೆಯ ಮೂಲಕ ಭಾರತೀಯ ಅರಣ್ಯ ಸೇವೆ (ಮುಖ್ಯ) ಪರೀಕ್ಷೆ, 2024 ರ ಆಯ್ಕೆಗಾಗಿ ಸ್ಕ್ರೀನಿಂಗ್ ಪರೀಕ್ಷೆಯನ್ನುಮೇ 26, 2024 ರಂದು ನಡೆಯಲಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ಅಧಿಕೃತ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

Upsc Indian Forest Service (Ifos) Examination 2024
Upsc Indian Forest Service (Ifos) Examination 2024:

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

UPSC Indian Forest Service (IFoS) Examination 2024

Organization Name – Union Public Service Commission
Post Name – Indian Forest Service (IFoS)
Total Vacancy – 150
Application Process: Online
Job Location – All Over India

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 14-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 05-03-2024
ಪರೀಕ್ಷೆಯ ದಿನಾಂಕ – 26-05-2024

ಶೈಕ್ಷಣಿಕ ಅರ್ಹತೆ:

ಭಾರತೀಯ ಅರಣ್ಯ ಸೇವೆ (ಮುಖ್ಯ) ಪರೀಕ್ಷೆಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೆಳಗಿನ ವಿದ್ಯಾರ್ಹತೆಯನ್ನ ಪಡೆದಿರಬೇಕು.

A candidate must hold a Bachelor’s degree with at least one of the subjects namely Animal Husbandry & Veterinary Science, Botany, Chemistry, Geology, Mathematics, Physics, Statistics and Zoology or a Bachelor’s degree in Agriculture, Forestry or in Engineering.

ವಯಸ್ಸಿನ ಮಿತಿ:

ಭಾರತೀಯ ಅರಣ್ಯ ಸೇವೆ (ಮುಖ್ಯ) ಪರೀಕ್ಷೆಗೆ ಅರ್ಜಿ ಸಲ್ಲಿಸಲು 1 August, 2024 ರಂತೆ ಅಭ್ಯರ್ಥಿಯು ನಿಯಮಗಳ ಪ್ರಕಾರ 21-32 ವರ್ಷ ವರ್ಷ ವಯೋಮಿತಿ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:

ಭಾರತೀಯ ಅರಣ್ಯ ಸೇವೆ (ಮುಖ್ಯ) ಪರೀಕ್ಷೆ, 2024 ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಪೂರ್ವಭಾವಿ ಲಿಖಿತ ಪರೀಕ್ಷೆ
  • ಮುಖ್ಯ ಲಿಖಿತ ಪರೀಕ್ಷೆ
  • ಸಂದರ್ಶನ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:

ಮಹಿಳೆ/ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.100/-

How to Apply

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Indian Forest Service (Preliminary) Examination, 2024 through CS(P) Examination 2024” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.

Important Links:

UPSC IFoS 2024 Official Notification PDFDownload
Apply online for UPSC IFoS 2024Apply Here
Official Websiteupsc.gov.in
More UpdatesKarnatakaHelp.in

UPSC Indian Forest Service Vacancy 2024 FAQs

How to Apply for UPSC Indian Forest Service (IFoS) Examination 2024?

Visit the official Website of upsconline.nic.in to apply Online

What is the last date of UPSC IFoS 2024 Notification?

March 05, 2024