ಯುನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) 2024 ರ ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ (ಪ್ರಿಲಿಮ್ಸ್) ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಜೂನ್ 16 ರಂದು ನಡೆದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ರೋಲ್ ನಂಬರ್‌ಗಳನ್ನು ಒಳಗೊಂಡ ಪಿಡಿಎಫ್ ಅನ್ನು ಈಗ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪರೀಕ್ಷೆಗೆ ಹಾಜರದ UPSC ಅಧಿಕೃತ ವೆಬ್ ಸೈಟ್ ಭೇಟಿ ನೀಡುವ ಮೂಲಕ ಪಲಿತಾಂಶಗಳನ್ನು ವೀಕ್ಷಿಸಬಹುದು.
ಈ ಲೇಖನದಲ್ಲಿ ನಾವು ಯುಪಿಎಸ್‌ಪಿ ಪರೀಕ್ಷೆಯ ಮೆರಿಟ್ ಪಟ್ಟಿಯನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದ್ದು ಗಮನವಿಟ್ಟು ಓದಿರಿ.