UPSC Recruitment 2024: ಸಹಾಯಕ ಪ್ರೊಫೆಸರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ

Follow Us:

UPSC Recruitment 2024: ಭಾರತದ ಪ್ರತಿಷ್ಠಿತ ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಹಾಗೂ ವಿವಿಧ ಹುದ್ದೆಗಳ ನೇಮಕಾತಿ ಅಧ ಸೂಚನೆಯನ್ನು ಹೊರಡಿಸಲಾಗಿದೆ 2024 ರ ಈ ನೇಮಕಾತಿಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

UPSC Recruitment 2024 – Shortview

Organization Name – Union Public Service Commission
Post Name – Assistant Professor and Other Posts
Total Vacancy – 109
Application Process: Online
Job Location – All Over India

Upsc Recruitment 2024
Upsc Recruitment 2024

Qualification, Age Limit, Application Fee and Selection Process Details

Important Dates:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 13-04-2024.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 02-05-2024

Vacancy Details:

ಸ್ಪೆಷಲಿಸ್ಟ್ ಗ್ರೇಡ್ III ಸಹಾಯಕ ಪ್ರೊಫೆಸರ್–42
ವಿಜ್ಞಾನಿ-ಬಿ–03
ತನಿಖಾಧಿಕಾರಿ ಗ್ರೇಡ್-I–02
ಸಹಾಯಕ ರಸಾಯನಶಾಸ್ತ್ರಜ್ಞ–03
ನಾಟಿಕಲ್ ಸರ್ವೇಯರ್-ಕಮ್ ಡೆಪ್ಯುಟಿ ಡೈರೆಕ್ಟರ್ ಜನರಲ್–06
ವೈದ್ಯಕೀಯ ಅಧಿಕಾರಿ–40
ಸಹಾಯಕ ಪ್ರಾಧ್ಯಾಪಕ–13

ಶೈಕ್ಷಣಿಕ ಅರ್ಹತೆ:

ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಸಮಾನ ಮಟ್ಟದ ಪದವಿಯನ್ನು ಹೊಂದಿರಬೇಕು ಹೆಚ್ಚಿನ ಮಾಹಿತಿಗಾಗಿ ಅಧಿಸೂಚೆನೆ ಓದಿ.

ವಯಸ್ಸಿನ ಮಿತಿ:

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ನಿಯಮಗಳ ಪ್ರಕಾರ ಅರ್ಜಿದಾರರಿಗೆ ಗರಿಷ್ಠ 35 ರಿಂದ 40 ವರ್ಷ ವಯೋಮಿತಿ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:

  • ಶಾರ್ಟ್ ಲಿಸ್ಟ್
  • ಸಂದರ್ಶನ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:

ಸಾಮಾನ್ಯ/OBC/EWS ರೂ. 25/-
SC/ST/ಮಹಿಳೆ ರೂ. 00/-
ಪಾವತಿ ವಿಧಾನ- ಆನ್ಲೈನ್

How to Apply UPSC Recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲಿಗೆ ಅಭ್ಯರ್ಥಿಗಳು ಮೊದಲು https://upsc.gov.in/ ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಉದ್ಯೋಗ ಅಧಿಸೂಚನೆಯನ್ನು ಹುಡುಕಿ ಮತ್ತು ಉದ್ಯೋಗ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ.
  • ಅಧಿಸೂಚನೆಯ ಸಂಪೂರ್ಣ ಮಾಹಿತಿಯನ್ನು ತೆಗೆದುಕೊಂಡ ನಂತರ , ಅರ್ಹ ಅಭ್ಯರ್ಥಿಗಳು ತಮ್ಮ ಅರ್ಹತೆಗೆ ಅನುಗುಣವಾಗಿ ಆನ್‌ಲೈನ್ ಅರ್ಜಿ ಸಲ್ಲಿಸಬೇಕು.
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ, ನಿಮ್ಮ ಎಲ್ಲಾ ಅಗತ್ಯ ಮಾಹಿತಿಯನ್ನು ಹಂತ ಹಂತವಾಗಿ ಸರಿಯಾಗಿ ನಮೂದಿಸಿ.
  • ಎಲ್ಲಾ ಅರ್ಜಿದಾರರು ಅರ್ಜಿಯ ಸಮಯದಲ್ಲಿ ತಮ್ಮ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು .
  • ಅರ್ಜಿ ನಮೂನೆಯನ್ನು ಪೂರ್ಣಗೊಳಿಸಿದ ನಂತರ, ಮಾಡಿದ ಅರ್ಜಿ ನಮೂನೆಯ ಪ್ರಿಂಟೌಟ್ ಅನ್ನು ಇರಿಸಿಕೊಳ್ಳಿ.

ಸಲಹೆಗಳು:

  • ಸಲ್ಲಿಸುವ ಮೊದಲು ಅರ್ಹತಾ ಅರ್ಜಿಗಳನ್ನು ಎಚ್ಚರಿಕೆಯಿಂದ ಓದಿ.
  • ಎಲ್ಲಾ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.
  • ಆನ್‌ಲೈನ್ ಅರ್ಜಿ ಫಾರ್ಮ್ ಅನ್ನು ಭರ್ತಿ ಮಾಡುವಾಗ ಎಚ್ಚರಿಕೆಯಿಂದಿರಿ.

Important Links:

Official Notification PDFDownload
Apply OnlineApply Now
Official Websiteupsc.gov.in
More UpdatesKarnatakaHelp.in

Leave a Comment