ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ನೇಮಕಾತಿ 2025, ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 111 ಹುದ್ದೆಗಳಿಗೆ ನೇಮಕಾತಿ(UPSC Recruitment 2025) ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಯುಪಿಎಸ್ಸಿ ಆಕಾಂಕ್ಷಿಗಳಿಗೆ ಇದು ಸುವರ್ಣ ಅವಕಾಶವಾಗಿದ್ದು ಸಿಸ್ಟಮ್ ಅನಾಲಿಸ್ಟ್, ಸಹಾಯಕ ಇಂಜಿನಿಯರ್, ಜಾಯಿಂಟ್ ಅಸಿಸ್ಟೆಂಟ್ ಡೈರೆಕ್ಟರ್ ಹಾಗೂ ಇತರೆ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 111 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು UPSC ಅಧಿಕೃತ ವೆಬ್‌ಸೈಟ್ https://upsc.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Highlights of UPSC Job News
Recruitment Board – Union Public Service Commission
Post Names – Various Posts
Total Vacancy – 111
Application Process – Online
Job Location – All India
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – 12-04-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -01-05-2024
ಹುದ್ದೆಗಳ ವಿವರ:
- ಸಿಸ್ಟಮ್ ವಿಶ್ಲೇಷಕ – 1
- ಸ್ಫೋಟಕಗಳ ಉಪ ನಿಯಂತ್ರಕ – 18
- ಸಹಾಯಕ ಎಂಜಿನಿಯರ್ – 9
- ಜಂಟಿ ಸಹಾಯಕ ನಿರ್ದೇಶಕರು -13
- ಸಹಾಯಕ ಶಾಸಕಾಂಗ ಸಲಹೆಗಾರ – 4
- ಸಹಾಯಕ ಸಾರ್ವಜನಿಕ ಅಭಿಯೋಜಕ – 66
ಒಟ್ಟು – 111
ಶೈಕ್ಷಣಿಕ ಅರ್ಹತೆ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ಹಾಗೂ ವೃತ್ತಿ ಅನುಭವ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.
MSC, CS/IT / engineering / LLM or LLB / lAW, BE/B.Tech in related discipline
ವಯೋಮಿತಿ:
01.01.2025 ರಂತೆ
- ಕನಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯವಾಗುತ್ತದೆ.
ಆಯ್ಕೆ ಪ್ರಕ್ರಿಯೆ:
- • ಲಿಖಿತ ಪರೀಕ್ಷೆ
- ಸಂದರ್ಶನ
- ಮೂಲ ದಾಖಲೆಗಳ ಪರಿಶೀಲನೆ
- ಹುದ್ದೆಗಳಿಗೆ 1-2 ವರ್ಷ ಪ್ರೊಬೇಷನ್ ಅವಧಿ ಇರುತ್ತದೆ.
ಅರ್ಜಿ ಶುಲ್ಕ:
- ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಪುರುಷ ಅಭ್ಯರ್ಥಿಗಳಿಗೆ – 25 ರೂ.
- ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
How to Apply for UPSC Recruitment 2025
ಅರ್ಜಿ ಸಲ್ಲಿಸುವ ವಿಧಾನ ಹೇಗೆ;
- ಮೊದಲಿಗೆ UPSC ಅಧಿಕೃತ ವೆಬ್‌ಸೈಟ್
https://upsconline.gov.in/ora/VacancyNoticePub.php ಗೆ ಭೇಟಿ ನೀಡಿ. - ಅರ್ಜಿ ಸಲ್ಲಿಸ ಬಯಸುವ ಹುದ್ದೆಯ ಮೇಲೆ ಕ್ಲಿಕ್ ಮಾಡಿ.
- ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ಮಾಹಿತಿ ನೀಡಿ.
- ನಂತರ ಅಗತ್ಯವಾದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ನಂತರ ಅರ್ಜಿ ಶುಲ್ಕ ಪಾವತಿ ಮಾಡಿ.
- ಕೊನೆದಾಗಿ ಅರ್ಜಿಯನ್ನು ಪರೀಶೀಲನೆ ಮಾಡಿ ಅರ್ಜಿಯನ್ನು ಸಲ್ಲಿಸಿ.
- ಅರ್ಜಿ ಸಲ್ಲಿಸಿದ ಮುದ್ರಣವನ್ನು ಭವಿಷ್ಯಕ್ಕಾಗಿ ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Official Notification PDF | Download |
Online Application Form Link | Apply Now |
Official Website | upsc.gov.in |
More Updates | Karnataka Help.in |