WhatsApp Channel Join Now
Telegram Group Join Now

Uttara Kannada Home Guard Recruitment 2024: ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಗೃಹರಕ್ಷಕ/ಗೃಹರಕ್ಷಕಿ ಹುದ್ದೆಗಳ ನೇಮಕಾತಿ

Uttara Kannada Home Guard Recruitment 2024: ಜಿಲ್ಲಾ ಗೃಹರಕ್ಷಕ ದಳ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ ಆಸಕ್ತರು ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

Uttara Kannada Home Guard Recruitment 2024 Notification
Uttara Kannada Home Guard Recruitment 2024 Notification

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Uttara Kannada Home Guard Recruitment 2024

Organization Name – District Home Guard Department
Post Name – Home Guard
Total Vacancy – 202
Application Process: Offline
Job Location – Uttara Kannada

Qualification, Age Limit, Application Fee and Selection Process Details

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 20-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 28-02-2024

ಶೈಕ್ಷಣಿಕ ಅರ್ಹತೆ:

ಜಿಲ್ಲಾ ಗೃಹರಕ್ಷಕ ದಳ ಉತ್ತರ ಕನ್ನಡ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC(10th) ವಿದ್ಯಾರ್ಹತೆ ಹೊಂದಿರಬೇಕು.

ವಯಸ್ಸಿನ ಮಿತಿ:

ಜಿಲ್ಲಾ ಗೃಹರಕ್ಷಕ ದಳ ಉತ್ತರ ಕನ್ನಡ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿ ಹೊಂದಿರಬೇಕು.

ಕನಿಷ್ಠ- 19 ವರ್ಷ
ಗರಿಷ್ಠ – 50 ವರ್ಷ

ಇತರೆ ಅರ್ಹತೆಗಳು:

  • ಗೃಹರಕ್ಷಕ ಸದಸ್ಯರಾಗ ಬಯಸುವವರು ತಮ್ಮ ವಾಸ ಸ್ಥಳದಿಂದ ತಾವು ಸೇರ ಬಯಸುವ ಘಟಕಕ್ಕೆ 6 ಕಿ.ಮೀ. ವ್ಯಾಪ್ತಿಯ ಒಳಗಿರಬೇಕು
  • ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿರಬಾರದು.
  • ಧೃಢಕಾಯರಾಗಿದು ಆರೋಗ್ಯವಂತರಾಗಿರಬೇಕು
  • ಯಾವುದೇ ರಾಜಕೀಯ ಪಕ್ಷದ ಸದಸ್ಯರಾಗಿರಬಾರದು.
  • ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

  • ಸಂದರ್ಶನ

ಸಂಬಳ:

ಜಿಲ್ಲಾ ಗೃಹರಕ್ಷಕ ದಳ ಉತ್ತರ ಕನ್ನಡ ನಿಯಮಗಳಿಗೆ ಅನುಗುಣವಾಗಿ ಸಂಬಳ ನಿಗದಿಪಡಿಸಲಾಗಿರುತ್ತದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿಲ್ಲ

How to Apply Uttara Kannada Home Guard Recruitment 2024

ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿತ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ, ಫಾರ್ಮ್ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.

ವಿಳಾಸ:
ಜಿಲ್ಲಾ ಸಮಾದೇಷ್ಟರ ಕಚೇರಿ, ಗೃಹರಕ್ಷಕ ದಳ, ಸರ್ವೋದಯ ನಗರ ದಿವೇಕರ್ ಕಾಮರ್ಸ್ ಕಾಲೇಜು ಎದುರಿಗೆ, ಕೋಡಿಬಾಗ, ಕಾರವಾರ

ಸಹಾಯವಾಣಿ : 08382-200137/226361

Important Links:

Official Notification PDFView & Download
More UpdatesKarnatakaHelp.in

FAQs – Uttara Kannada Home Guard Recruitment 2024?

How to Apply for Uttara Kannada Home Guard Recruitment 2024?

Visit the District Home Guard Office Karwar to Apply Offline