Uttara Kannada Karwar District Court Recruitment 2024
Karwar Court Jobs 2024: ಉತ್ತರ ಕನ್ನಡ ಕಾರವಾರ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಲು ನ್ಯಾಯಲದ ಅಧಿಕೃತ ವೆಬ್ ಸೈಟ್ ಗೆ ಬೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಕಾರವಾರ ಜಿಲ್ಲಾ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ವಿವಿಧ ನ್ಯಾಯಾಲಯದಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹುದ್ದೆಗಳ ಭರ್ತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗ ಬಯಸುತ್ತಿರುವ ಅಭ್ಯರ್ಥಿಗಳು ಈ ಲೇಖನದಲ್ಲಿ ನೀಡುರುವ ಎಲ್ಲಾ ಮಾಹಿತಿಯನ್ನು ಗಮನವಿಟ್ಟು ಓದಿಕೊಂಡು ನಂತರ ಅರ್ಜಿ ಸಲ್ಲಿಸಲು ವಿನಂತಿ.
Organization Name – District Court Uttara Kannada Post Name – Typist and Typist-Copyist Total Vacancy – 26 Posts Application Process: Online Job Location – Uttara Kannada
Important Dates:
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 20-06-2024 ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 19-07-2024 ಆನ್‌ಲೈನ್ ಮೂಲಕ ಶುಲ್ಕ ಪಾವತಿಗೆ ಕೊನೆ ದಿನಾಂಕ: 20-07-2024
ಉತ್ತರ ಕನ್ನಡ ಕಾರವಾರ ಜಿಲ್ಲಾ ನ್ಯಾಯಾಲಯ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ SSLC/12th (PUC)/Diploma ವಿದ್ಯಾರ್ಹತೆಯನ್ನ ಪಡೆದಿರಬೇಕು.
Toyping