Uttara Kannada Zilla Panchayat Recruitment 2023: ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ, ತಾಲೂಕಾ ಪಂಚಾಯತ ಆಡಳಿತ ಸಹಾಯಕರು (Administrative Assistant), ತಾಲೂಕಾ ಮಾಹಿತಿ ಶಿಕ್ಷಣ ಮತ್ತು ಸಂವಹನ (ಟಿಐಇಸಿ) ಹುದ್ದೆಗಳ ಭರ್ತಿಗೆ 01.06.2023 ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಕೆ ಪ್ರಾರಂಭ. Uttara Kannada Zilla Panchayat Notification 2023 ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ 13/06/2023 ರಂದು ಬಿಡುಗಡೆ ಮಾಡಿದ್ದು, ಆನ್‌ಲೈನ್ ಅರ್ಜಿಗಳನ್ನು Jun 16, 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮುಂಚಿತವಾಗಿ ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು zpkarwar.kar.nic.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Uttara Kannada Zilla Panchayat Recruitment 2023
ಸಂಸ್ಥೆಯ ಹೆಸರು – Uttara Kannada Zilla Panchayat
ಹುದ್ದೆ ಹೆಸರು – ವಿವಿಧ ಹುದ್ದೆಗಳು
ಒಟ್ಟು ಖಾಲಿ ಹುದ್ದೆ – 14 ಹುದ್ದೆಗಳು
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ – ಉತ್ತರ ಕನ್ನಡ (ಕರ್ನಾಟಕ)
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ (Uttara Kannada Zilla Panchayat Vacancy 2023 ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ
ತಾಂತ್ರಿಕ ಸಹಾಯಕ ~ 12
ತಾಲೂಕಾ ಪಂಚಾಯತ ಆಡಳಿತ ಸಹಾಯಕರು (Administrative Assistant) ~ 01
ತಾಲೂಕಾ ಮಾಹಿತಿ ಶಿಕ್ಷಣ ಮತ್ತು ಸಂವಹನ (ಟಿಐಇಸಿ)~ 01
Educational Qualification :
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು B.com, Bsc/Msc, BE Civil,Post Graduation ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ತೇರ್ಗಡೆ ಹೊಂದಿರಬೇಕು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಓದಿ ನಂತರ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ.
Application Fee:
ಅಧಿಕೃತ ಅಧಿಸೂಚನೆಯಲ್ಲಿ ಅರ್ಜಿ ಶುಲ್ಕದ ಬಗ್ಗೆ ಮಾಹಿತಿ ನೀಡಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ .
Selection Process:
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Salary:
ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ.
ತಾಂತ್ರಿಕ ಸಹಾಯಕ ~ ರೂ.28000/-
ತಾಲೂಕಾ ಪಂಚಾಯತ ಆಡಳಿತ ಸಹಾಯಕರು ~ ರೂ.22000/-
ತಾಲೂಕಾ ಮಾಹಿತಿ ಶಿಕ್ಷಣ ಮತ್ತು ಸಂವಹನ (ಟಿಐಇಸಿ)~ರೂ.28000/-
Age Limit:
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಲಾಗಿದೆ. ಈ ಹುದ್ದೆಗಳಿಗೆ 25 ರಿಂದ 40 ವರ್ಷ ವಯಸ್ಸಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
How to apply for Uttara Kannada Zilla Panchayat Notification 2023
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “Advertisement” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ ನೇರವಾಗಿ ಅರ್ಜಿ ಸಲ್ಲಿಸಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Important Dates :
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಆರಂಭ ದಿನಾಂಕ – Jun 17, 2023
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ – 26 Jun 2023
Important Links:
ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿ ಸಲ್ಲಿಸಿರಿ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ (official website ) | zpkarwar.kar.nic.in |
More Updates | KarnatakaHelp.in |