WhatsApp Channel Join Now
Telegram Group Join Now

Uttara Kannada Zilla Panchayat Recruitment 2024: ಜಿಲ್ಲಾ ಗ್ರಾಮ ಪಂಚಾಯತಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ

Uttara Kannada Zilla Panchayat Recruitment 2024: ಉತ್ತರ ಕನ್ನಡ ಜಿಲ್ಲಾ ಗ್ರಾಮ ಪಂಚಾಯತ್’ದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

Uttara Kannada Zilla Panchayat Recruitment 2024
Uttara Kannada Zilla Panchayat Recruitment 2024

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Uttara Kannada Zilla Panchayat Recruitment 2024 Shortview

Organization Name – District Panchayat
Post Name – Library Supervisor
Total Vacancy – 09
Application Process: Offline
Job Location – Uttara Kannada

Qualification, Age Limit, Application Fee and Selection Process Details

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 01-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 20-03-2024

ಶೈಕ್ಷಣಿಕ ಅರ್ಹತೆ:

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು PUC ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪುಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ:

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

ಕನಿಷ್ಠ – 18 ವರ್ಷ,
ಗರಿಷ್ಠ – ಸಾಮಾನ್ಯ ವರ್ಗ -35 ವರ್ಷಗಳು,
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು
ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಮೆರಿಟ್ ಲಿಸ್ಟ್

ಸಂಬಳ:

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಪ್ರತಿ ತಿಂಗಳು – ರೂ.15196.72/- + ಭತ್ಯೆ

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿಲ್ಲ

How to Apply Uttara Kannada Zilla Panchayat Recruitment 2024

ಅರ್ಹ ಅಭ್ಯರ್ಥಿಗಳು ನಿಗಧಿತ ನಮೂನೆಯಲ್ಲಿ ಭರ್ತಿಮಾಡಿ ಅರ್ಜಿಯನ್ನು ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನೇರವಾಗಿ ಸಲ್ಲಿಬೇಕು.

ಗ್ರಾಮ ಪಂಚಾಯತಿಗಳ ವಿಳಾಸಗಳು/ ಊರಿನ ಹೆಸರುಗಳು:

ಕಾರವಾರ ತಾಲೂಕಿನ ಹೊಟೆಗಾಳಿ, ಹೊನ್ನಾವರ ತಾಲೂಕಿನ ಮಂಕಿ ಸಿ (ಚಿತ್ತಾರ), ಮಾಗೋಡ, ಕುಮಟಾ ತಾಲೂಕಿನ ಸೊಪ್ಪಿನಹೊಸಳ್ಳಿ, ಶಿರಸಿ ತಾಲೂಕಿನ ಸೋಂದಾ, ಹಳಿಯಾಳ ತಾಲೂಕಿನ ತಟ್ಟಿಗೇರಿ, ಬಿ.ಕೆ. ಹಳ್ಳಿ, ಸಿದ್ದಾಪುರ ತಾಲೂಕಿನ ತಂಡಾಗುಂಡಿ, ಅಂಕೋಲಾ ತಾಲೂಕಿನ ಮೊಗಟಾ.

Important Links:

Official Short Notification PDFDownload
Official Websiteuttarakannada.nic.in
More UpdatesKarnatakaHelp.in

Leave a Comment