VA Application Payment Issue: VAO ಶುಲ್ಕ ಪಾವತಿ ಸಮಸ್ಯೆಗೆ KEAಯಿಂದ ಇಲ್ಲಿದೆ ಪರಿಹಾರ

Published on:

ಫಾಲೋ ಮಾಡಿ
VA Application Payment Issue
VA Application Payment Issue

VA Application Payment Issue: ನಮಸ್ತೆ ಕರ್ನಾಟಕ ಹೆಲ್ಪ್ ಗೆ ಸ್ವಾಗತ,ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ರಾಜ್ಯದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ (ವಿಎಒ) ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯಲ್ಲಿ ಖಾಲಿ ಇರುವ 1000 ಹುದ್ದೆಗಳಿಗೆ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. KEA ಅಧಿಕೃತ ವೆಬ್‌ಸೈಟ್ ಬಳಸಿಕೊಂಡು KEA VAO ನೇಮಕಾತಿಗಾಗಿ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್‌ಲೈನ್ ಸಲ್ಲಿಸಬಹುದು.

ನೇಮಕಾತಿ ಪ್ರಾಧಿಕಾರವು ಆನ್‌ಲೈನ್ ಅರ್ಜಿಗಳು ಮತ್ತು ನೋಂದಣಿ ಪ್ರಕ್ರಿಯೆಯನ್ನು 05 ಏಪ್ರಿಲ್ 2024 ರಂದು ಪ್ರಾರಂಭಿಸಿತು ಮತ್ತು ಅದನ್ನು ಸಲ್ಲಿಸಲು ಕೊನೆಯ ದಿನಾಂಕ 04 ಮೇ 2024 ಆಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಗಳನ್ನು ಸಾಧ್ಯವಾದಷ್ಟು ಬೇಗ ಸಲ್ಲಿಸಬೇಕು. ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿ ಶುಲ್ಕವನ್ನು ನೇಮಕಾತಿಗಾಗಿ 07 ಮೇ 2024 ರವರೆಗೆ ಪಾವತಿ ಮಾಡಬೇಕು ಅದರೆ ಪಾವತಿ ಮಾಡುವ ಸಮಯದಲ್ಲಿ ಹಲವು ಅಭ್ಯರ್ಥಿಗಳಿಗೆ ಸಮಸ್ಯೆ ಉಂಟಾಗುತ್ತದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment