VA Exam Hall Ticket 2024(OUT): ಮುಖ್ಯ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

Published on:

ಫಾಲೋ ಮಾಡಿ
KEA VA Exam Hall Ticket 2024
KEA VA Exam Hall Ticket 2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024 ರ ಗ್ರಾಮ ಆಡಳಿತ ಅಧಿಕಾರಿ (VA) ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಪರೀಕ್ಷೆಯನ್ನು ನಡೆಸುತ್ತದೆ. ಅಕ್ಟೋಬರ್ 27 ರಂದು ನಡೆಯಲಿರುವ ಮುಖ್ಯ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ(KEA VA Exam Hall Ticket 2024)ಗಳನ್ನು ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಈ ಲೇಖನದ ಕೊನೆಯಲ್ಲಿ ನೀಡಿರುವ ಲಿಂಕ್ ಅಥವಾ ಅಧಿಕೃತ ಜಾಲತಾಣದ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ.

VA Exam Hall Ticket 2024: ಈ ನೇಮಕಾತಿಯಲ್ಲಿ ಪರೀಕ್ಷಾ ಪ್ರಾಧಿಕಾರವು ಕರ್ನಾಟಕದಾದ್ಯಂತ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ಈ ಪರೀಕ್ಷೆಗೆ ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಒಟ್ಟು ಎರಡು ಪಾಲಿಗೆಯಲ್ಲಿ ಅಕ್ಟೋಬರ್ 27 ರಂದು ಪತ್ರಿಕೆ-1ನ್ನು ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30 ವರೆಗೆ ಹಾಗೂ ಪತ್ರಿಕೆ-2ನ್ನು ಮಧ್ಯಾಹ್ನ 02:30 ರಿಂದ 04:30ವರೆಗೆ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

1 thought on “VA Exam Hall Ticket 2024(OUT): ಮುಖ್ಯ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ”

Leave a Comment