VA Exam Key Answer 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅಕ್ಟೋಬರ್ 26, 2024 ರಂದು ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆಯ ಅಭ್ಯರ್ಥಿಗಳು ಯಶಸ್ವಿಯಾಗಿ ಬರೆದಿದ್ದಾರೆ. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತು ಅಧಿಕೃತ ಕೀ ಉತ್ತರಗಳನ್ನು ಈ ಲೇಖನದಲ್ಲಿ ನೀಡಿದ್ದೇವೆ.
ಈ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಟ 50 ಅಂಕಗಳನ್ನು ಗಳಿಸಿದರೆ ಮಾತ್ರ ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಅಧಿಕೃತ ಕೀ ಉತ್ತರಗಳನ್ನು ಪರಿಶೀಲಿಸಿಕೊಂಡು ತಾವು ಪಡೆದುಕೊಳ್ಳಬಹುದಾದ ಅಂಕಗಳನ್ನು ಕುರಿತು ಊಹಿಸಿಕೊಳ್ಳಬಹುದಾಗಿದೆ.