WhatsApp Channel Join Now
Telegram Group Join Now

VA Exam Key Answer 2024(OUT): ಕಡ್ಡಾಯ ಕನ್ನಡ ಪರೀಕ್ಷೆಯ ಅಧಿಕೃತ ಕೀ ಉತ್ತರ ಬಿಡುಗಡೆ

VA Exam Key Answer 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಸೆಪ್ಟೆಂಬರ್ 29, 2024 ರಂದು ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆಯ ಅಭ್ಯರ್ಥಿಗಳು ಯಶಸ್ವಿಯಾಗಿ ಬರೆದಿದ್ದಾರೆ. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತು ಅಧಿಕೃತ ಕೀ ಉತ್ತರಗಳನ್ನು ಈ ಲೇಖನದಲ್ಲಿ ನೀಡಿದ್ದೇವೆ.

ಈ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಟ 50 ಅಂಕಗಳನ್ನು ಗಳಿಸಿದರೆ ಮಾತ್ರ ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಅಧಿಕೃತ ಕೀ ಉತ್ತರಗಳನ್ನು ಪರಿಶೀಲಿಸಿಕೊಂಡು ತಾವು ಪಡೆದುಕೊಳ್ಳಬಹುದಾದ ಅಂಕಗಳನ್ನು ಕುರಿತು ಊಹಿಸಿಕೊಳ್ಳಬಹುದಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿರುವ ಕೀ ಉತ್ತರಗಳಲ್ಲಿ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ ಸೈಟ್‌ ಆನ್‌ಲೈನ್ ಲಿಂಕ್‌ ಮೂಲಕ ದಿನಾಂಕ: 02.10.2024 ಸಂಜೆ 5.00 ಗಂಟೆಯೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.

How to Download Village Accountant Exam Key Answer 2024

  • ಮೊದಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ
  • ನಂತರ ಅಲ್ಲಿ ನೇಮಕಾತಿಯಲ್ಲಿ “ಗ್ರಾಮ ಆಡಳಿತಾಧಿಕಾರಿ ನೇಮಕಾತಿ-2024” ಮೇಲೆ ಕ್ಲಿಕ್ ಮಾಡಿ.
  • ಮುಂದೆ ಅಲ್ಲಿ “VAO ಕಡ್ಡಾಯ ಕನ್ನಡ ಪರೀಕ್ಷೆಯ ಕೀ ಉತ್ತರಗಳು” ಮೇಲೆ ಕ್ಲಿಕ್ ಮಾಡಿ.
  • ಕೊನೆಗೆ ಕೀ ಉತ್ತರವಿರುವ ಪಿಡಿಎಫ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಪ್ರಶ್ನೆಗೆ ಆಧಾರಿತವಾಗಿ ಕೀ ಉತ್ತರಗಳನ್ನು ಪರಿಶೀಲಿಸಿಕೊಳ್ಳಿ.

Village Accountant Compulsory Kannada Official Key Answer 2024

Exam Date —>> 29/09/2024
VAO Compulsory Kannada Question Paper PDFDownload
VAO Compulsory Kannada Key Answer PDFDownload

Important Direct Links:

VAO and GTTC Compulsory Kannada Key Answer 2024 Notice PDFDownload
VA/GTTC Compulsory Kannada Key Answer Objection LinkClick Here
Official Websitekea.kar.nic.in
More UpdatesKarnataka Help.in

FAQs – KEA VA Exam Key Answer 2024

How to Download VAO Kannada Exam Key Answer 2024 Official?

Visit the Official Website of kea.kar.nic.in to Download

Leave a Comment