VA Kannada Exam Result 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಸೆಪ್ಟೆಂಬರ್ 29, 2024 ರಂದು ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ಇಲಾಖೆಯು 30 ಸೆಪ್ಟೆಂಬರ್ 2024 ರಂದು ಪ್ರಕಟಿಸಿತ್ತು. ಇದೀಗ ಇಲಾಖೆಯು ಈ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದೆ.
ಗ್ರಾಮ ಆಡಳಿತಾಧಿಕಾರಿ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದ ಅಭ್ಯರ್ಥಿಗಳು ಮಾತ್ರ ಅಕ್ಟೋಬರ್ 27 ರಂದು ನಡೆಯುವ ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿರುತ್ತಾರೆ. ಇಲ್ಲವಾದರೆ ಪರೀಕ್ಷೆ ಬರೆಯಲು ಅನರ್ಹರು. ಪರೀಕ್ಷೆಯ ಫಲಿತಾಂಶ ಪರಿಶೀಲಿಸಲು ಅಧಿಕೃತ ಜಾಲತಾಣಕ್ಕೆ ಅಥವಾ ನಾವು ಈ ಲೇಖನದಲ್ಲಿ ನೀಡಿರುವ ಲಿಂಕ್ ಮೂಲಕ ಚೆಕ್ ಮಾಡಿಕೊಳ್ಳಿ.
Hiii
Hello