ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅಕ್ಟೋಬರ್ 27, 2024 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಮುಖ್ಯ ಪರೀಕ್ಷೆಯನ್ನು ನಡೆಸುತ್ತಿದೆ. ಈ ಪರೀಕ್ಷೆಗೆ ಲಕ್ಷಾಂತರ ಸ್ಪರ್ಧಾರ್ಥಿಗಳು ಹಾಜರಾಗಿದ್ದಾರೆ.
ಈ ಮುಖ್ಯ ಪರೀಕ್ಷೆಯು ಪ್ರಮುಖವಾಗಿ ಎರಡು(ಪತ್ರಿಕೆ-1, ಪತ್ರಿಕೆ-2) ಪಾಲಿಗೆಯಲ್ಲಿ ನಡೆಯುತ್ತಿದೆ, ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಅನ್ನು ಈ ಲೇಖನದಲ್ಲಿ ನೀಡಲಾಗಿದೆ.