VAO Result 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅಕ್ಟೋಬರ್ 27, 2024 ರಂದು ಯಶಸ್ವಿಯಾಗಿ ನಡೆಸಿ, ಅಕ್ಟೋಬರ್ 29, 2024 ರಂದು ಈ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಿತ್ತು. ಪ್ರಕಟಿಸಿದ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಇಂದು ಈ ಪರೀಕ್ಷೆಯ ಅಂತಿಮ ಸ್ಕೋರ್ ಪಟ್ಟಿಯನ್ನು ಇಲಾಖೆಯು ಡಿಸೆಂಬರ್ 12 ರಂದು ಪ್ರಕಟಿಸಿದೆ.
ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಕೊಳ್ಳಬಹುದಾಗಿದೆ. ನಾವು ಈ ಲೇಖನದಲ್ಲಿ VAO ತಾತ್ಕಾಲಿಕ ಜಿಲ್ಲಾವಾರು ಸ್ಕೋರ್ ಪಟ್ಟಿಯನ್ನು ನೀಡಿದ್ದೇವೆ ಬೇಕಾದ ಜಿಲ್ಲೆಯ ಮೇಲೆ ಕ್ಲಿಕ್ ಮಾಡುವ ಮೂಲಕ ಪಟ್ಟಿ ಡೌನ್ಲೋಡ್ ಮಾಡಿಕೊಳ್ಳಿ.
Result of Village accountent
Check results