Vidyadhan Scholarship 2024: SSLC ಮತ್ತು PUC ಪಾಸಾದ ವಿದ್ಯಾರ್ಥಿಗಳಿಗೆ 10,000 ದಿಂದ 60,000 ವಿದ್ಯಾರ್ಥಿ ವೇತನ

Published on:

ಫಾಲೋ ಮಾಡಿ
Vidyadhan Scholarship 2024
Vidyadhan Scholarship 2024

Vidyadhan Scholarship 2024: ಸರೋಜಿನಿ ದಾಮೋದರನ್ ಪೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ 10,000 ದಿಂದ 60,000 ದ ವರೆಗೂ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಸರೋಜಿನಿ ದಾಮೋದರ ಫೌಂಡೇಶನ್ ನಿಂದ ವಿದ್ಯಾದನ್ ವಿದ್ಯಾರ್ಥಿ ವೇತನ ಕಾರ್ಯಕ್ರಮದ ಅಡಿಯಲ್ಲಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದೆ. ಪ್ರಸ್ತುತ ವಿದ್ಯಾಧನ ಕಾರ್ಯಕ್ರಮವು ಈ ಕೆಳಗಿನ ರಾಜ್ಯಗಳಲ್ಲಿ ಸುಮಾರು 4300 ವಿದ್ಯಾರ್ಥಿಗಳನ್ನು ಹೊಂದಿದೆ: ಕೇರಳ, ಕರ್ನಾಟಕ, ತಮಿಳುನಾಡು, ಪಾಂಡಿಚೇರಿ, ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಒದಗಿಸುತ್ತಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment