Vijayanagara Zilla Panchayat Recruitment 2023: ವಿಜಯನಗರ ಜಿಲ್ಲಾ ಗ್ರಾಮ ಪಂಚಾಯತ್ ದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಭರ್ತಿಗೆ 16.12.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. Vijayanagara Library Supervisor Recruitment 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Vijayanagara Zilla Gram Panchayat Recruitment 2023
Organization Name – Vijayanagara Zilla Panchayat
Post Name – Library Supervisor
Total Vacancy – 22
Application Process: Offline
Job Location – Vijayanagara
Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 16.12.2023
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 18-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 08-01-2024
ಶೈಕ್ಷಣಿಕ ಅರ್ಹತೆ:
ವಿಜಯನಗರ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ(PUC) ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪುಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.
ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿ:
ವಿಜಯನಗರ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.
- ಕನಿಷ್ಠ – 18
- ಗರಿಷ್ಠ – 40
ಆಯ್ಕೆ ಪ್ರಕ್ರಿಯೆ:
ವಿಜಯನಗರ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
- ಮೆರಿಟ್ ಲಿಸ್ಟ್
ಸಂಬಳ:
ವಿಜಯನಗರ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.
How to Apply
ಅರ್ಹ ಅಭ್ಯರ್ಥಿಗಳು ಈ ಅಧಿಸೂಚನೆಯೊಂದಿಗೆ ನೀಡಿರುವ ನಮೂನೆಯಲ್ಲಿ ತಮ್ಮ ಸಂಪೂರ್ಣ ಮಾಹಿತಿಯನ್ನು ಭರ್ತಿಮಾಡಿ ಸೂಕ್ತ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡಬೇಕು.
ಬೇಕಾದ ದಾಖಲಾತಿಗಳು ಈ ಕೆಳಗಿನಂತಿವೆ;
- ಪಿ.ಯು.ಸಿ ಅಂಕ ಪಟ್ಟಿ
- ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಉತ್ತೀರ್ಣರಾಗಿರುವ ಅಂಕತ
- ಕನಿಷ್ಟ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಪ್ರಮಾಣ ಪತ್ರ
- ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ
- ಎಸ್.ಎಸ್.ಎಲ್.ಸಿ ಅಂಕ ಪಟ್ಟಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ ಮಾತ್ರ) 7. ಕನ್ನಡ ಮಾಧ್ಯಮ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ ಮಾತ್ರ)
- ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ ಮಾತ್ರ)
- ಅಂಗವಿಕಲರ ಪ್ರಮಾಣ ಪತ್ರ (UDID card) (ಮೀಸಲಾತಿ ಕೋರಿದ್ದಲ್ಲಿ ಮಾತ್ರ)
- ಮಾಜಿ ಸೈನಿಕ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ ಮಾತ್ರ)
- ಯೋಜನಾ ನಿರಾಶ್ರಿತರು ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ ಮಾತ್ರ)
- ತೃತೀಯ ಲಿಂಗ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ ಮಾತ್ರ)
ವಿಳಾಸ:
ಸದಸ್ಯ ಕಾರ್ಯದರ್ಶಿ, ಆಯ್ಕೆ ಸಮಿತಿ ಹಾಗೂ ಉಪಕಾರ್ಯದರ್ಶಿಗಳು ಜಿಲ್ಲಾ ಪಂಚಾಯಿತಿ ವಿಜಯನಗರ ಜಿಲ್ಲಾಧಿಕಾರಿಗಳ ಕಛೇರಿ ಕಟ್ಟಡ ಟಿ.ಬಿ.ಡ್ಯಾಂ ರಸ್ತೆ, ಹೊಸಪೇಟೆ- 583225
Important Links:
Official Notification PDF | Download |
Application Form PDF | Download |
Official Website | zpvijayanagara.karnataka.gov.in |
More Updates | KarnatakaHelp.in |
FAQs
How to Apply for Vijayanagara Zilla Panchayat Recruitment 2023-24?
Visit Vijayanagara Zilla Panchayat to Apply Offline Application
What is the Last Date of Vijayanagara Library Supervisor Recruitment 2023?
January 08, 2024