WhatsApp Channel Join Now
Telegram Group Join Now

Vijayanagara Zilla Panchayat Recruitment 2023: 12th ಪಾಸ್, ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ

Vijayanagara Zilla Panchayat Recruitment 2023: ವಿಜಯನಗರ ಜಿಲ್ಲಾ ಗ್ರಾಮ ಪಂಚಾಯತ್ ದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಭರ್ತಿಗೆ 16.12.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. Vijayanagara Library Supervisor Recruitment 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಈ ಲೇಖನದಲ್ಲಿ ನೀಡಲಾದ ಪ್ರಮುಖ ಅಂಶಗಳು

Vijayanagara Zilla Gram Panchayat Recruitment 2023

Organization Name – Vijayanagara Zilla Panchayat
Post Name – Library Supervisor
Total Vacancy – 22
Application Process: Offline
Job Location – Vijayanagara

Vijayanagara Zilla Panchayat Recruitment 2023
Vijayanagara Zilla Panchayat Recruitment 2023

Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 16.12.2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 18-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 08-01-2024

ಶೈಕ್ಷಣಿಕ ಅರ್ಹತೆ:
ವಿಜಯನಗರ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ(PUC) ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪುಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:
ವಿಜಯನಗರ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

  • ಕನಿಷ್ಠ – 18
  • ಗರಿಷ್ಠ – 40

ಆಯ್ಕೆ ಪ್ರಕ್ರಿಯೆ:
ವಿಜಯನಗರ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಮೆರಿಟ್ ಲಿಸ್ಟ್

ಸಂಬಳ:
ವಿಜಯನಗರ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.

How to Apply

ಅರ್ಹ ಅಭ್ಯರ್ಥಿಗಳು ಈ ಅಧಿಸೂಚನೆಯೊಂದಿಗೆ ನೀಡಿರುವ ನಮೂನೆಯಲ್ಲಿ ತಮ್ಮ ಸಂಪೂರ್ಣ ಮಾಹಿತಿಯನ್ನು ಭರ್ತಿಮಾಡಿ ಸೂಕ್ತ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡಬೇಕು.

ಬೇಕಾದ ದಾಖಲಾತಿಗಳು ಈ ಕೆಳಗಿನಂತಿವೆ;

  1. ಪಿ.ಯು.ಸಿ ಅಂಕ ಪಟ್ಟಿ
  2. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಉತ್ತೀರ್ಣರಾಗಿರುವ ಅಂಕತ
  3. ಕನಿಷ್ಟ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಪ್ರಮಾಣ ಪತ್ರ
  4. ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ
  5. ಎಸ್.ಎಸ್.ಎಲ್‌.ಸಿ ಅಂಕ ಪಟ್ಟಿ
  6. ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ ಮಾತ್ರ) 7. ಕನ್ನಡ ಮಾಧ್ಯಮ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ ಮಾತ್ರ)
  7. ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ ಮಾತ್ರ)
  8. ಅಂಗವಿಕಲರ ಪ್ರಮಾಣ ಪತ್ರ (UDID card) (ಮೀಸಲಾತಿ ಕೋರಿದ್ದಲ್ಲಿ ಮಾತ್ರ)
  9. ಮಾಜಿ ಸೈನಿಕ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ ಮಾತ್ರ)
  10. ಯೋಜನಾ ನಿರಾಶ್ರಿತರು ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ ಮಾತ್ರ)
  11. ತೃತೀಯ ಲಿಂಗ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ ಮಾತ್ರ)

ವಿಳಾಸ:

ಸದಸ್ಯ ಕಾರ್ಯದರ್ಶಿ, ಆಯ್ಕೆ ಸಮಿತಿ ಹಾಗೂ ಉಪಕಾರ್ಯದರ್ಶಿಗಳು ಜಿಲ್ಲಾ ಪಂಚಾಯಿತಿ ವಿಜಯನಗರ ಜಿಲ್ಲಾಧಿಕಾರಿಗಳ ಕಛೇರಿ ಕಟ್ಟಡ ಟಿ.ಬಿ.ಡ್ಯಾಂ ರಸ್ತೆ, ಹೊಸಪೇಟೆ- 583225

Important Links:

Official Notification PDFDownload
Application Form PDFDownload
Official Websitezpvijayanagara.karnataka.gov.in
More UpdatesKarnatakaHelp.in

FAQs

How to Apply for Vijayanagara Zilla Panchayat Recruitment 2023-24?

Visit Vijayanagara Zilla Panchayat to Apply Offline Application

What is the Last Date of Vijayanagara Library Supervisor Recruitment 2023?

January 08, 2024

Leave a Comment