WhatsApp Channel Join Now
Telegram Group Join Now

ವಿಜಯಪುರ ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ 2023 | Vijayapura Zilla Panchayat Recruitment 2023

Vijayapura Zilla Panchayat Recruitment 2023: ವಿಜಯಪುರ ಜಿಲ್ಲಾ ಗ್ರಾಮ ಪಂಚಾಯತ್’ದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಭರ್ತಿಗೆ 06.10.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. Vijayapura Zilla Panchayat Notification 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ವಿಜಯಪುರ ಜಿಲ್ಲಾ ಪಂಚಾಯತ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಈ ಲೇಖನದಲ್ಲಿ ನೀಡಲಾದ ಪ್ರಮುಖ ಅಂಶಗಳು

Vijayapura Zilla Panchayat Recruitment 2023

Organization Name – Vijayapura Zilla Panchayat
Post Name – Library Supervisor
Total Vacancy – 13
Application Process: Offline
Job Location – Vijayapura

Vijayapura Zilla Panchayat Recruitment 2023
Vijayapura Zilla Panchayat Recruitment 2023

Important Dates:
•  ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 06.10.2023
•  ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 16-10-2023
•  ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 06-11-2023

ಶೈಕ್ಷಣಿಕ ಅರ್ಹತೆ:
ವಿಜಯಪುರ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪುಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ:
ವಿಜಯಪುರ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

ಕನಿಷ್ಠ – 18
ಗರಿಷ್ಠ – 40

ಆಯ್ಕೆ ಪ್ರಕ್ರಿಯೆ:
ವಿಜಯಪುರ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

•  ಮೆರಿಟ್ ಲಿಸ್ಟ್

ಸಂಬಳ:
ವಿಜಯಪುರ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ನಿಗದಿಪಡಿಸಿದ ದಿನಾಂಕದ ಒಳಗಡೆ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ

ಉಪ ನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ, ನೆಹರು ಮಾರ್ಕೆಟ್, ಮೊದಲನೇ ಮಹಡಿ, ವಿಜಯಪುರ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08352-250644 ಸಂಪರ್ಕಿಸಿ ಮಾಹಿತಿ ಪಡೆಯಬಹುದು.

Important Links:

Links NameIMP Links
Official Notification PDFಇಲ್ಲಿ ಕ್ಲಿಕ್ ಮಾಡಿ
Official Websitevijayapura.nic.in
More updatesKarnatakaHelp.in

FAQs

How to Apply for Vijayapura Zilla Panchayat Recruitment 2023?

Visit Official Website to Apply for Vijayapura Zilla Panchayat Vacancy 2023