ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ ನೇಮಕಾತಿ 2023| VSSC Recruitment 2023

Follow Us:

VSSC Recruitment 2023: ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. VSSC Notification 2023 ಈ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿತ ದಿನದಂದು ಸಂದರ್ಶನಕ್ಕೆ ಹಾಜರಾಗಿ.

ಈ ಲೇಖನದಲ್ಲಿ ನಾವು ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು www.vssc.gov.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

VSSC Notification 2023

Organization Name – Vikram Sarabhai Space Centre (VSSC)
Post Name – Technician and Graduate Apprentices
Total Vacancy – 435
Application Process: Walk-in interview
Job Location – India

Vssc Apprentice Recruitment 2023
Vssc Apprentice Recruitment 2023

Vacancy 2023 Details:
ಗ್ರಾಜುಯೇಟ್ ಅಪ್ರೆಂಟಿಸ್‌ಗಳು– 273
ಟೆಕ್ನಿಷಿಯನ್ ಅಪ್ರೆಂಟಿಸ್‌ಗಳು– 162

Important Dates:
ಅಧಿಸೂಚನೆ ಪ್ರಕಟಿಸಿದ ದಿನಾಂಕ – Sep 30, 2023
ಸಂದರ್ಶನ ಇರುವ ದಿನಾಂಕ – October 7, 2023

ಶೈಕ್ಷಣಿಕ ಅರ್ಹತೆ:
ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾ ವಿದ್ಯಾಲಯ ಅಥವಾ ವಿಶ್ವ ವಿದ್ಯಾಲಯದಿಂದ B.com, B.Sc, B.A, Civil/Electrical/Electrical/Chemical/Computer Sci/Fire and Safety.Engg, ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಗಮನಿಸಿ: ಹುದ್ದೆಗಳಿಗೆ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದ್ದು. ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿ

ವಯಸ್ಸಿನ ಮಿತಿ:
ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿಯು 28 ವರ್ಷದಿಂದ 45 ವರ್ಷಗಳು.

ಆಯ್ಕೆ ಪ್ರಕ್ರಿಯೆ:
ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ ನೇಮಕಾತಿ ಪ್ರಕ್ರಿಯೆಯು ಸಂದರ್ಶನದ ಮೂಲಕ ಇರುತ್ತದೆ.

  • ಸಂದರ್ಶನ

ಸಂಬಳ:
ರೂ.8000-9000/- ಪ್ರತಿ ತಿಂಗಳು

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

ಅಭ್ಯರ್ಥಿಗಳು ಶಿಕ್ಷಣ ಸಚಿವಾಲಯದ NATS ಪೋರ್ಟಲ್‌ನಲ್ಲಿ ವೆಬ್‌ಸೈಟ್ www.nats.education.gov.in ಅಥವಾ www.sdcentre.org ಮೂಲಕ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬೇಕು ಮತ್ತು ವಾಕ್-ಇನ್-ಇಂಟರ್‌ವ್ಯೂಗೆ ಹಾಜರಾಗುವಾಗ ನೋಂದಣಿ ಸಂಖ್ಯೆ ಮತ್ತು ಪ್ರಿಂಟ್‌ಔಟ್ ಅನ್ನು ತರಬೇಕು.

ಮೇಲೆ ತಿಳಿಸಿದ ಸೂಚನೆಗಳ ಪ್ರಕಾರ 07.10.2023 ರಂದು ವಾಕ್-ಇನ್-ಇಂಟರ್ವ್ಯೂ ಮೂಲಕ ಮಾತ್ರ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಬೇರೆ ಯಾವುದೇ ವಿಧಾನಗಳ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

Important Links:

Links NameIMP Links
Official Notification PDFTechnician Apprentices PDF
||
Graduate Apprentices PDF
Official Websitewww.vssc.gov.in
More UpdatesKarnatakaHelp.in