WCD Bidar Recruitment 2023: ಬೀದರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. WCD bidar Notification 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಫ್ ಲೈನ್ ಮೂಲಕ Oct 11, 2023 ರಿಂದ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ .
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು bidar.nic.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Important Dates: ಅರ್ಜಿ ಸಲ್ಲಿಕೆ ಆರಂಭ ದಿನಾಂಕ – October 11, 2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – November 16, 2023
ಶೈಕ್ಷಣಿಕ ಅರ್ಹತೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯದಿಂದ ಗ್ರಾಜುಯೆಟ್ ಡಿಗ್ರಿ/ ಪೊಸ್ಟ್ ಗ್ರಾಜುಯೆಟ್ ಡಿಪ್ಲೊಮಾ ಇನ್ ಮ್ಯಾನೇಜ್ಮೆಂಟ್/ ಸೋಷಿಯಲ್ ಸೈನ್ಸ್/ ನ್ಯೂಟ್ರಿಷನ್, ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಗಮನಿಸಿ: ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿ
ವಯಸ್ಸಿನ ಮಿತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿಯು ಕನಿಷ್ಠ 21 ರಿಂದ ಗರಿಷ್ಠ 45 ವರ್ಷ ನಿಗದಿಪಡಿಸಲಾಗಿದೆ. ಹಾಗೂ ವರ್ಗಗಳ ಆಧಾರಿತವಾಗಿ ವಯೋಮಿತಿ ಹಾಗೂ ಸಡಿಲಿಕೆಯು ಇಲಾಖೆಯ ನಿಯಮಗಳಿಗೆ ಅನುಗುಣವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ವೀಕ್ಷಿಸಿರಿ
ಆಯ್ಕೆ ಪ್ರಕ್ರಿಯೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.
• ಕಂಪ್ಯೂಟರ್ ಜ್ಞಾನ • ಕೌಶಲ್ಯ ಪರೀಕ್ಷೆ • ಸಂದರ್ಶನ
ಸಂಬಳ: ರೂ.18000/- ಪ್ರತಿ ತಿಂಗಳು
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
How to Apply
ಆಸಕ್ತಿ ಮತ್ತು ಅರ್ಹ ಹೊಂದಿರುವ ಅಭ್ಯಥಿಗಳು ಭರ್ತಿ ಮಾಡಿದ ಅರ್ಜಿ ಮತ್ತು ನಿಗದಿತ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕದ ಮೊದಲು ಖುದ್ದಾಗಿ ನೀವೇ ಹೋಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲ್ಯಾಂಡ್ ಆರ್ಮಿ ಆಫೀಸ್ ಹಿಂದುಗಡೆ ಮೈಲೂರು ರಸ್ತೆ, ಬೀದರ್. ಫೋನ್ ಸಂಖ್ಯೆ: 08482-233146