WCD Haveri Anganwadi Recruitment 2024: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಾವೇರಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. WCD Haveri Anganwadi Notification 2024 ಇಲಾಖೆಯು ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಜನವರಿ 16, 2024 ರಿಂದ ಪ್ರಾರಂಭ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
Wcd Haveri Anganwadi Recruitment 2024
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
WCD Haveri Anganwadi Recruitment 2024
Organization Name – Women & Child Development (WCD), Haveri Post Name – Anganwadi Worker & Helper Total Vacancy – 152 Application Process: Online Job Location – Haveri
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 16-01-2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 15-02-2024
ಶೈಕ್ಷಣಿಕ ಅರ್ಹತೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾವೇರಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯದಿಂದ 10th(SSLC)/PUC ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.