WhatsApp Channel Join Now
Telegram Group Join Now

WCD Yadgir Recruitment 2023: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

WCD Yadgir Recruitment 2023: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿಯಲ್ಲಿ ಖಾಲಿ ಇರುವ ಗೃಹ ಪಾಲಕಿ (ಮಹಿಳೆ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. WCD Yadgir Notification 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಫ್ ಲೈನ್ ಮೂಲಕ ನವೆಂಬರ್ 22, 2023 ರಿಂದ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ .

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು yadgir.nic.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

WCD Yadgir Recruitment 2023

Organization Name – Women and Child Development Yadgir
Post Name –House Mother
Total Vacancy – 01
Application Process: offline
Job Location – Yadgir

Wcd Yadgir Recruitment 2023
Wcd Yadgir Recruitment 2023

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – November 20, 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – December 21, 2023

ಶೈಕ್ಷಣಿಕ ಅರ್ಹತೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾ ವಿದ್ಯಾಲಯ ಪಿ.ಯು.ಸಿ(PUC) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.ಅಥವಾ D.Ed ಹಾಗೂ ಬಾಲ ಸೇವಿಕಾ ತರಬೇತಿ ಹೊಂದಿರುವ ಅಭತ್ಯರ್ಥಿಗಳಿಗೆ ಅಧ್ಯತೆ ನೀಡಲಾಗುತ್ತದೆ.

ವಯಸ್ಸಿನ ಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿಯು ಕನಿಷ್ಠ 25 ರಿಂದ ಗರಿಷ್ಠ 38 ವರ್ಷ ನಿಗದಿಪಡಿಸಲಾಗಿದೆ. ಹಾಗೂ ವರ್ಗಗಳ ಆಧಾರಿತವಾಗಿ ವಯೋಮಿತಿ ಹಾಗೂ ಸಡಿಲಿಕೆಯು ಇಲಾಖೆಯ ನಿಯಮಗಳಿಗೆ ಅನುಗುಣವಾಗಿದೆ.

ಆಯ್ಕೆ ಪ್ರಕ್ರಿಯೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.

  • ಕಂಪ್ಯೂಟರ್ ಜ್ಞಾನ
  • ಕೌಶಲ್ಯ ಪರೀಕ್ಷೆ
  • ಸಂದರ್ಶನ

ಸಂಬಳ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ನೇಮಕಾತಿ ನಿಯಮಗಳ ಪ್ರಕಾರ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

How to Apply

ಆಸಕ್ತಿ ಮತ್ತು ಅರ್ಹ ಹೊಂದಿರುವ ಅಭ್ಯಥಿಗಳು ಭರ್ತಿ ಮಾಡಿದ ಅರ್ಜಿ ಮತ್ತು ನಿಗದಿತ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕದ ಮೊದಲು ಖುದ್ದಾಗಿ ನೀವೇ ಹೋಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ (ಡಿಸಿಪಿಒ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೋಣೆ ಸಂಖ್ಯೆ : ಸಿ-17, ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಯಾದಗಿರಿ

ಹೆಚ್ಚಿನ ಮಾಹಿತಿಗಾಗಿ –08473-253347

Important Links:

Official Notification and FormClick Here
Official Websiteyadgir.nic.in
More UpdatesKarnatakaHelp.in

FAQs

How to Apply for WCD Yadgir Recruitment 2023?

Visit Official Office to Apply Offline