ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸೇರಿ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.! 

ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ನೇಮಕಾತಿ

ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳು:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ: 21-10-2024

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-11-2024

ಶುಲ್ಕ ಪಾವತಿಸಲು ಕೊನೆಯ ದಿನಾಂಕ: 25-11-2024

ವಿದ್ಯಾರ್ಹತೆ:

ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ SSLC(10th Pass)ವಿದ್ಯಾರ್ಹತೆಯನ್ನ ಪಡೆದಿರಬೇಕು.

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ