WhatsApp Channel Join Now
Telegram Group Join Now

Western Railway Recruitment 2023: ಪಶ್ಚಿಮ ರೈಲ್ವೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

Western Railway Recruitment 2023: ವೆಸ್ಟೆರ್ನ್ ರೈಲ್ವೆ(ಪಶ್ಚಿಮ ರೈಲ್ವೆ)ದಲ್ಲಿ ಖಾಲಿ ಇರುವ ವಿವಿಧ ಕ್ರೀಡಾ ವ್ಯಕ್ತಿಗಳ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಈಗಾಗಲೇ ಬಿಡುಗಡೆ ಮಾಡಿದ್ದು 10 Nov 2023 ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಭಾರತೀಯ ಪ್ರಜೆಗಳಾಗಿರುವ ಅರ್ಹ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. RRC Notification 2023 ದಕ್ಷಿಣ ರೈಲ್ವೆ ಇಲಾಖೆಯು ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಅರ್ಜಿಗಳನ್ನು 10 Nov 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು Western Railway ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು www.rrc-wr.com ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Western Railway Recruitment 2023

Organization Name – Railway Recruitment Cell (RRC),
Western Railway
Post Name – Sports Quota Posts
Total Vacancy – 64
Application Process: Online
Job Location – Mumbai

Western Railway Recruitment 2023
Western Railway Recruitment 2023

Important Dates:
ಅಧಿಸೂಚನೆ ಪ್ರಕಟಿಸಿದ ದಿನಾಂಕ – 30-10-2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 10-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 09-12-2023

ಶೈಕ್ಷಣಿಕ ಅರ್ಹತೆ:
ವೆಸ್ಟೆರ್ನ್ ರೈಲ್ವೆ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ 10th/12th/ITI/Graduation + Sports Person ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ಗಮನಿಸಿ: ಹುದ್ದೆಗಳಿಗೆ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿ.

ವಯಸ್ಸಿನ ಮಿತಿ:
ವೆಸ್ಟೆರ್ನ್ ರೈಲ್ವೆ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

  • ಕನಿಷ್ಠ – 18 ವರ್ಷ
  • ಗರಿಷ್ಠ – 25 ವರ್ಷ

ಆಯ್ಕೆ ಪ್ರಕ್ರಿಯೆ:
ವೆಸ್ಟೆರ್ನ್ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.

ಸಂಬಳ:
ವೆಸ್ಟೆರ್ನ್ ರೈಲ್ವೆ ನೇಮಕಾತಿ ನಿಯಮಾವಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಪ.ಜಾತಿ/ ಪ.ಪಂ/ಮಹಿಳಾ/ಮಾ. ಸೈನಿಕ /ಅಂಗವಿಕಲ ಅಭ್ಯರ್ಥಿಗಳಿಗೆ – Rs.250/-
ಎಲ್ಲಾಉಳಿದ ಅಭ್ಯರ್ಥಿಗಳಿಗೆ – Rs.500/-

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Southern Railway Recruitment 2023: ಸೌಥರ್ನ್ ರೈಲ್ವೆ ನೇಮಕಾತಿ, ITI, SSLC Pass

Important Links:

Official Notification PDFDownload
Apply OnlineApply Now
Official Websitewww.rrc-wr.com
More UpdatesKarnatakaHelp.in

FAQs

How to Apply Western Railway Vacancy 2023?

Visit Official Website to Apply Online For Western Railway Notification 2023