Youtube: ಯೂಟ್ಯೂಬ್‌ನಲ್ಲಿ ಈ ವಿಡಿಯೋಗಳನ್ನು ನೋಡಿದ್ರೆ ತೊಂದರೆಗೆ ಸಿಲುಕುತ್ತೀರಾ!

By Mahima Bhat

Published On:

IST

ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಈ ವಿಡಿಯೋಗಳನ್ನು ನೋಡಿದ್ರೆ ತೊಂದರೆಗೆ ಸಿಲುಕುತ್ತೀರಾ!
ಯೂಟ್ಯೂಬ್‌ನಲ್ಲಿ ಈ ವಿಡಿಯೋಗಳನ್ನು ನೋಡಿದ್ರೆ ತೊಂದರೆಗೆ ಸಿಲುಕುತ್ತೀರಾ!

ಯಾವುದೇ ಮಾಹಿತಿ ಹಾಗೂ ಮನರಂಜನೆಗಾಗಿ ಮೊದಲು ಯೂಟ್ಯೂಬ್‌ ಅನ್ನು ಓಪನ್‌ ಮಾಡಲಾಗುತ್ತೆವೆ. ಹ್ಯಾಕರ್ಸ್‌ಗಳು ವಿಡಿಯೋ ಮೂಲಕ ನಿಮ್ಮನ್ನು ಎಂತಹ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ ಗೊತ್ತಾ!? ಹ್ಯಾಕರ್ಸ್‌ಗಳ ಕುತಂತ್ರ ಏನು ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ.

ಹ್ಯಾಕರ್ಸ್‌ಗಳು ಯೂಟ್ಯೂಬ್‌ ಬಳಕೆದಾರರ ಪಾಸ್‌ವರ್ಡ್‌ಗಳು, ಕ್ರೆಡಿಟ್ ಕಾರ್ಡ್ ಮಾಹಿತಿ, ಬ್ಯಾಂಕ್ ಖಾತೆ ಸಂಖ್ಯೆಗಳು ಮತ್ತು ಇನ್ನಿತರೆ ಗೌಪ್ಯ ಡೇಟಾವನ್ನು ಈ ಮೂಲಕ ಸುಲಭವಾಗಿ ಕದಿಯಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. 

ಎಐ ಆಧಾರಿತ ವಿಡಿಯೋ ಮೂಲಕ ಖಾಸಗಿ ಮಾಹಿತಿ ಕದಿಯುವ ವಿಡಾರ್‌, ರೆಡ್‌ಲೈನ್‌ ಹಾಗೂ ರಕೂನ್‌ನಂತಹ ಮಾಲ್‌ವೇರ್‌ಗಳಿಗೆ ಈ ವಿಡಿಯೋಗಳು ಲಿಂಕ್‌ ಆಗಿದ್ದು, ಈ ಪ್ರಕ್ರಿಯೆ ನವೆಂಬರ್ 2022 ರಿಂದ, ತಿಂಗಳಿನಿಂದ ತಿಂಗಳಿಗೆ 200-300% ಏರಿಕೆಯಾಗಿದೆ ಎಂದು ಕ್ಲೌಡ್‌ಸೆಕ್ ಎಚ್ಚರಿಕೆ ನೀಡಿದೆ.

ಫೋಟೋಶಾಪ್, ಪ್ರೀಮಿಯರ್ ಪ್ರೊ, ಆಟೋಡೆಸ್ಕ್ 3ds ಮ್ಯಾಕ್ಸ್‌ ಸೇರಿದಂತೆ ಇನ್ನಿತರೆ ಕ್ರ್ಯಾಕ್ಡ್ ವರ್ಸನ್‌ ಅನ್ನು ಡೌನ್‌ಲೋಡ್‌ ಮಾಡುವುದು ಹೇಗೆ ಎಂದು ಹೇಳಿಕೊಡುವ ವಿಡಿಯೋಗಳು ಇವಾಗಿರಲಿವೆ.

ಮತ್ತಷ್ಟು ಸುದ್ದಿಗಳಿಗಾಗಿ KarnatakaHelp.inಗೆ ಭೇಟಿ ನೀಡಿ.

About the Author

ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಪಡೆದು ನಂತರ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.‌ ಸದ್ಯ ಪಿಎಚ್.ಡಿ ಮಾಡುತ್ತಿದ್ದಾರೆ. 4 ವರ್ಷ ಪ್ರಿಲೈನ್ಸ್ ಕಂಟೆಂಟ್ ರೈಟರ್ ಆಗಿ ಕಾರ್ಯನಿರ್ವಹಿಸಿದ ಅನುಭವವಿದೆ. ಯಕ್ಷಗಾನ, ನಾಟಕ, ಬರವಣಿಗೆ ಆಸಕ್ತಿ ವಿಷಯಗಳು.

Leave a Comment