WhatsApp Channel Join Now
Telegram Group Join Now

ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ 2023| Koppal Zilla Panchayat Recruitment 2023

Koppal Zilla Panchayat Recruitment 2023: ಕೊಪ್ಪಳ ಜಿಲ್ಲಾ ಪಂಚಾಯತ್ ದಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ . ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. www.koppal.nic.in Notification 2023 ಕೊಪ್ಪಳ ಜಿಲ್ಲಾ ಪಂಚಾಯತ್ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆಫ್ ಲೈನ್ ಸಲ್ಲಿಕೆ 05 ಸೆಪ್ಟೆಂಬರ್ 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆಫ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಕೊಪ್ಪಳ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಈ ಲೇಖನದಲ್ಲಿ ನೀಡಲಾದ ಪ್ರಮುಖ ಅಂಶಗಳು

Koppal Zilla Panchayat Recruitment 2023

Organization Name – Koppal Zilla Panchayat
Post Name – Library Supervisor
Total Vacancy – 21
Application Process: Offline
Job Location – Koppal – Karnataka

Koppal Zilla Panchayat Recruitment 2023
Koppal Zilla Panchayat Recruitment 2023

Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 04-09-2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 05-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 25-09-2023

ಶೈಕ್ಷಣಿಕ ಅರ್ಹತೆ:
ಕೊಪ್ಪಳ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪುಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ:
ಕೊಪ್ಪಳ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.

ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು – 18 ರಿಂದ 35 ವರ್ಷ
2ಎ 2ಬಿ 3ಎ 3ಬಿ ಸೇರಿದ ಅಭ್ಯರ್ಥಿಗಳು – 18 ರಿಂದ 38 ವರ್ಷ
ಪ.ಜಾತಿ/ಪ.ಪಂ /ಪುವರ್ಗ-1 ಸೇರಿದ ಅಭ್ಯರ್ಥಿಗಳು – 18ರಿಂದ 40 ವರ್ಷ

ಆಯ್ಕೆ ಪ್ರಕ್ರಿಯೆ:
ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

ಮೆರಿಟ್ ಲಿಸ್ಟ್

ಸಂಬಳ:
ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

How to apply for Koppal Zilla Panchayat Library Supervisor Vacancy

ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಯನ್ನು ಸರಿಯಾಗಿ ಭರ್ತಿ ಮಾಡಿ ಹಾಗೂ ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕಕ್ಕಿಂತ ಮೊದಲು ತಲುಪುವಂತೆ ಅರ್ಜಿ ಸಲ್ಲಿಸಬೇಕು.

ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್, ಜಿಲ್ಲಾ ಆಡಳಿತ ಭವನ, ಹೊಸಪೇಟೆ ರೋಡ್ ಕೊಪ್ಪಳ” ಈ ವಿಳಾಸಕ್ಕೆ ಮಾತ್ರ ಸಲ್ಲಿಸತಕ್ಕದ್ದು.

Links NameIMP Links
Koppal Zilla Panchayat Vacancy 2023 Notification and Form PDFಇಲ್ಲಿ ಕ್ಲಿಕ್ ಮಾಡಿ
Official Websitekoppal.nic.in
More UpdatesKarnatakaHelp.in