NPCC ಎಂಜಿನಿಯರ್ ನೇರ ನೇಮಕಾತಿ – ಸಂದರ್ಶನಕ್ಕೆ ಹಾಜರಾಗಿ ಉದ್ಯೋಗ ಪಡೆದುಕೊಳ್ಳಿ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

NPCC Recruitment 2025 Notification
NPCC Recruitment 2025

ರಾಷ್ಟ್ರೀಯ ಯೋಜನೆಗಳ ನಿರ್ಮಾಣ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವಾಕ್ ಇನ್ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

NPCCಯ ಯುಪಿ ವಲಯ ಕಚೇರಿಯಲ್ಲಿ ಅಲ್ಪಾವಧಿಯ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಇತರೆ ಒಟ್ಟು 25 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 26 ರಿಂದ 29 ರವರೆಗೆ ನಡೆಸಲಾಗುವ ವಾಕ್ ಇನ್ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

Highlights of Employment News

Organization Name – National Projects Construction Corporation Limited
Post Name – Various Posts
Total Vacancy – 25
Application Mode – Walk-in-Interview
Job Location – All India

ವಾಕ್ ಇನ್ ಸಂದರ್ಶನದ ಪ್ರಮುಖ ದಿನಾಂಕಗಳು:

  • ನೇಮಕಾತಿ ಅಧಿಸೂಚನೆಯ ದಿನಾಂಕ – 08-05-2025
  • ವಾಕ್ ಇನ್ ಸಂದರ್ಶನ ನಡೆಯುವ ಪ್ರಮುಖ ದಿನಾಂಕ -26-05-2025 ರಿಂದ 29-05-2025

ಶೈಕ್ಷಣಿಕ ಅರ್ಹತೆ;

ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಯಾವುದೇ ಪದವಿ, ಬಿ.ಟೆಕ್/ಬಿಇ, ಡಿಪ್ಲೊಮಾ, ಯಾವುದೇ ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯೋಮಿತಿ:

ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು

ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಅರ್ಜಿ ಶುಲ್ಕ:

ಉಲ್ಲೇಖಿಸಲಾಗಿಲ್ಲ

ವಾಕ್ ಇನ್ ಸಂದರ್ಶನ ನಡೆಯುವ ಸ್ಥಳ:

ಬೆಳಿಗ್ಗೆ 10:35 ಮಧ್ಯಾಹ್ನ 1.30 ರವರೆಗೆ ವಾಕ್ ಇನ್ ಸಂದರ್ಶನವನ್ನು ಕೆಳಗೆ ನೀಡಿರುವ ವಿಳಾಸದಲ್ಲಿ ನಡೆಸಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.

UP ವಲಯ ಕಚೇರಿ, NPCC ಲಿಮಿಟೆಡ್. -1/123, ವಿನೀತ್ ಖಾಂಡ್, ಗೋಮತಿ ನಗರ ಲಕ್ನೋ- 226010

Important Direct Links:

Official Notification PDFDownload
Official Websitenpcc.gov.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment