WhatsApp Channel Join Now
Telegram Group Join Now

Yadgir Agriculture Department Recruitment 2024: ಕೃಷಿ ಇಲಾಖೆಯಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಯ ನೇಮಕಾತಿ

Yadgir Agriculture Department Recruitment 2024: ಕೃಷಿ ಇಲಾಖೆ ಯಾದಗಿರಿಯಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಯ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

Yadgir Agriculture Department Recruitment 2024 Notification
Yadgir Agriculture Department Recruitment 2024 Notification

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Yadgir Agriculture Department Recruitment 2024

Organization Name – Agriculture Department
Post Name – Assistant Technical Manager (ATM)
Total Vacancy – 01
Application Process: Online
Job Location – Yadgir

Qualification, Age Limit, Application Fee and Selection Process Details

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 05-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 15-03-2024

ಶೈಕ್ಷಣಿಕ ಅರ್ಹತೆ:

ಕೃಷಿ ಇಲಾಖೆ ಯಾದಗಿರಿ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ ಅಥವಾ ವಿಶ್ವವಿದ್ಯಾಲಯದಿಂದ B.Sc/M.Sc in Agriculture ವಿದ್ಯಾರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:

ಕೃಷಿ ಇಲಾಖೆ ಯಾದಗಿರಿ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಪ್ರಕಟಣೆಯನ್ನ ಹೊರಡಿಸಿದ ದಿನಾಂಕಕ್ಕೆ 45 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ:

ಕೃಷಿ ಇಲಾಖೆ ಯಾದಗಿರಿ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಶಾರ್ಟ್ ಲಿಸ್ಟ್
  • ಸಂದರ್ಶನ

ಸಂಬಳ:

ಕೃಷಿ ಇಲಾಖೆ ಯಾದಗಿರಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ.

How to Apply Yadgir Agriculture Department Recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “https://yadgir.nic.in/” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.

Important Links:

Official Notification PDFDownload
Apply OnlineApply Now
Official Websiteyadgir.nic.in
More UpdatesKarnatakaHelp.in

FAQs – Agriculture Department Yadgir Recruitment 2024

How to Apply for Yadgir Agriculture Department Recruitment 2024?

Visit the official website of yadgir.nic.in to Apply Online

What is the Online Application Form Last date of Yadgir Agriculture Department Recruitment 2024?

March 15, 2024