Yadgir District Court Recruitment 2023 Notification
Yadgir District Court Recruitment 2023 Notification: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾಸಿಸಲಾಗಿದೆ, ಇದಕ್ಕೆ ಸಂಬಂಧ ಪಟ್ಟ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.
ಸಂಸ್ಥೆಯ ಹೆಸರು : Yadgir District Court ಹುದ್ದೆ ಹೆಸರು : ಶೀಘ್ರಲಿಪಿಗಾರರು-ಗ್ರೇಡ್-3 ಹುದ್ದೆಗಳ ಸಂಖ್ಯೆ : 6 ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್ ಉದ್ಯೋಗ ಸ್ಥಳ : ಕರ್ನಾಟಕ (ಯಾದಗಿರಿ)
Yadgir District Court Recruitment 2023 Notification
ವಿದ್ಯಾರ್ಹತೆ :
ಈ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ ಅಥವಾ ಡಿಪ್ಲೊಮಾವನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು
ಅರ್ಜಿ ಶುಲ್ಕ :
ಪ.ಜಾತಿ/ಪ.ಪಂ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 100 ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: ರೂ. 200
ಆಯ್ಕೆ ಪ್ರಕ್ರಿಯೆ :
ಸ್ಪರ್ಧಾತ್ಮಕ ಪರೀಕ್ಷೆ ದಾಖಲಾತಿ ಪರಿಶೀಲನೆ
ಸಂಬಳ /Salary:
ರೂ 27,650-52,650/- ಪ್ರತಿ ತಿಂಗಳಿಗೆ
ವಯಸ್ಸಿನ ಮಿತಿ :
ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ
ಪ್ರಮುಖ ದಿನಾಂಕಗಳು :
ಅರ್ಜಿ ಆರಂಭ ದಿನಾಂಕ – 31 ಮಾರ್ಚ್ 2023 ಅರ್ಜಿ ಕೊನೆಯ ದಿನಾಂಕ – 29 ಏಪ್ರಿಲ್ 2023