Yadgir District Court Recruitment 2024: ಜಿಲ್ಲಾ ಕೋರ್ಟ್ ನಲ್ಲಿ ಪ್ಯೂನ್, ಬೆರಳಚ್ಚುಗಾರ ಮತ್ತು ಶೀಘ್ರಲಿಪಿಗಾರರ ಹುದ್ದೆಗಳ ನೇಮಕಾತಿ

Follow Us:

Yadgir District Court Recruitment 2024: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ (ಪ್ಯೂನ್), ಬೆರಳಚ್ಚುಗಾರರು ಮತ್ತು ಶೀಘ್ರಲಿಪಿಗಾರರು ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. Yadgir District Court Vacancy 2024 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಕೋರ್ಟ್ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Yadgir District Court Recruitment 2024

Organization Name – District Court Yadgir
Post Name – Peon and Stenographer Grade-III
Total Vacancy – 30
Application Process: Online
Job Location – Yadgir

Yadgir District Court Recruitment 2024
Yadgir District Court Recruitment 2024

District Court Vacancy 2023 Details:

ಜವಾನ (HK)– 21
ಜವಾನ(RPC) – 03
ಬೆರಳಚ್ಚುಗಾರರು (HK) – 03
ಬೆರಳಚ್ಚುಗಾರರು (RPC) – 02
ಶೀಘ್ರಲಿಪಿಗಾರರು(HK) – 01

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 16-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 15-02-2024

ಶೈಕ್ಷಣಿಕ ಅರ್ಹತೆ:

ಯಾದಗಿರಿ ಜಿಲ್ಲಾ ನ್ಯಾಯಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ 10th(SSLC) + ಡ್ರೈವಿಂಗ್ ಲೈಸೆನ್ಸ್ /12th (PUC) ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:

ಜಿಲ್ಲಾ ನ್ಯಾಯಾಲಯ ಯಾದಗಿರಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

  • ಕನಿಷ್ಠ – 18 ವರ್ಷ,
  • ಗರಿಷ್ಠ – ಸಾಮಾನ್ಯ ವರ್ಗ -35 ವರ್ಷಗಳು,
  • ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು
  • ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಜಿಲ್ಲಾ ನ್ಯಾಯಾಲಯ ಯಾದಗಿರಿ ನೇಮಕಾತಿ ಪ್ರಕ್ರಿಯೆ ಈ ಕೆಳಗಿನಂತೆ ನಡೆಯುತ್ತದೆ.

  • ಅರ್ಹತಾ ಪರೀಕ್ಷೆ
  • ದಾಖಲಾತಿ ಪರಿಶೀಲನೆ
  • ಸಂದರ್ಶನ

ಸಂಬಳ:

ಜಿಲ್ಲಾ ನ್ಯಾಯಾಲಯ ಯಾದಗಿರಿ ನೇಮಕಾತಿ ನಿಯಮಾವಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ /ಪ್ರವರ್ಗ 2(ಎ), 2(ಬಿ), 3(ಎ), 3(ಬಿ)/ ಮಾಜಿ ಸೈನಿಕ ಸೇರಿದ ಅಭ್ಯರ್ಥಿಗಳಿಗೆ- 200/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕವಿಲ್ಲ

How to Apply

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDF – Peon (HK)Download
Official Notification PDF – Peon (RPC)Download
Official Notification PDF – Typist (HK)Download
Official Notification PDF – Typist (RPC)Download
Official Notification PDF – Stenographer Grade-III (HK)Download
Apply Online – Peon (HK)Apply Now
Apply Online – Peon (RPC)Apply Now
Apply Online – Typist (HK)Apply Now
Apply Online – Typist (RPC)Apply Now
Apply Online – Stenographer Grade-III (HK)Apply Now
Official Websiteyadgir.dcourts.gov.in
More UpdatesKarnatakaHelp.in

Yadgir District Court Vacancy 2024 FAQs

How to Apply for Yadgir District Court Recruitment 2024?

Visit Official Website to Apply Online

What is the Last Date of Yadgir Court Notification 2024?

February 15, 2024