ಹೊಸ ನ್ಯಾಯಬೆಲೆ ಅಂಗಡಿ ಮಂಜೂರು; ಅರ್ಜಿ ಆಹ್ವಾನ

Published on:

Updated On:

ಫಾಲೋ ಮಾಡಿ
yadgir district new nyayabele angadi application 2026
ಪ್ರಾತಿನಿಧಿಕ ಚಿತ್ರ: ಯಾದಗಿರಿ ಜಿಲ್ಲೆಯಲ್ಲಿ ವಿವಿಧ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಯಾದಗಿರಿ: ಯಾದಗಿರಿ ತಾಲೂಕು ಸೇರಿದಂತೆ ಶಹಾಪೂರ, ಹುಣಸಗಿ ತಾಲೂಕಿನ ನಾನಾ ಗ್ರಾಮಗಳಿಗೆ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ಸೋಮಶೇಖರ ಬಿರಾದಾರ ಅವರು ತಿಳಿಸಿದ್ದಾರೆ.

ಯಾದಗಿರಿ ತಾಲೂಕಿನ ಸೌರಾಷ್ಟ್ರ ಹಳ್ಳಿ, ಕಿಲ್ಲನಕೇರಾ, ಶಹಾಪೂರ ತಾಲೂಕಿನ ಮುಡಬೂಳ, ರಸ್ತಾಪೂರ, ಹುಣಸಗಿ ತಾಲೂಕಿನ ನಾರಾಯಣಪೂರದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,ಅಗತ್ಯ ದಾಖಲೆಗಳೊಂದಿಗೆ ಏ.30ರೊಳಗೆ ಅರ್ಜಿ(ನಮೂನೆ-ಎ)ರಲ್ಲಿ ಅರ್ಜಿಸಲ್ಲಿಸಬೇಕು.

About the Author

ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕೆಲವು ವರುಷಗಳ ಅನುಭವ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

Leave a Comment